ದೆಹಲಿಯಲ್ಲಿ ಕೆನರಾ ಬ್ಯಾಂಕ್ ಕಾರ್ಯಭಾರ ಘಟಕ
Team Udayavani, Dec 30, 2018, 6:44 AM IST
ಬೆಂಗಳೂರು: ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ ತನ್ನ ಸರ್ಕಾರದ ವ್ಯವಹಾರ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ರಾಜಧಾನಿ ದೆಹಲಿಯಲ್ಲಿ ನೂತನ ಕಾರ್ಯಭಾರ ಘಟಕವನ್ನು ತೆರೆದಿದೆ.
ಇತೀ¤ಚೆಗೆ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಎಂ.ವಿ. ರಾವ್ ಅವರು ಗೌರ್ನಮೆಂಟ್ ಬಿಸಿನೆಸ್ ವರ್ಟಿಕಲ್ಗೆ ಚಾಲನೆ ನೀಡಿ ಮಾತನಾಡಿದರು. ದೆಹಲಿಯ ಈ ಘಟಕವು ಬೆಂಗಳೂರಿನ ಕೇಂದ್ರ ಕಚೇರಿಯ ಮಾರುಕಟ್ಟೆ ಮತ್ತು ರಿಟೈಲ್ ರಿಸೋರ್ಸಸ್ ವಿಂಗ್ನ ನಿಯಂತ್ರಣ ಹಾಗೂ ಮಾರ್ಗದರ್ಶನದಡಿ ಕಾರ್ಯ ನಿರ್ವಹಿಸಲಿದೆ.
ಈ ಹೊಸ ವ್ಯವಸ್ಥೆಯ ಉದ್ದೇಶವು ಸರ್ಕಾರದ ವ್ಯವಹಾರವನ್ನು ವೃದ್ಧಿಸುವುದಾಗಿದೆೆ ಹಾಗೂ ವಿವಿಧ ಹಂತಗಳಲ್ಲಿ ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕ ಹೊಂದುವುದಾಗಿದೆ. ಆ ಮೂಲಕ ಕೇಂದೀಕೃತವಾದ ವ್ಯವಹಾರ ಇದಾಗಲಿದೆ ಎಂದರು. ಈ ಸಂದರ್ಭದಲ್ಲಿ ಮಹಾಪ್ರಬಂಧಕ ಡಾ. ಎಸ್.ಟಿ. ರಾಮಚಂದ್ರ, ದೆಹಲಿ ವಲಯ ಮುಖ್ಯಸ್ಥ ಎಸ್.ಕೆ. ಮಜುಂದಾರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.