ಕೆನರಾ ಬ್ಯಾಂಕ್‌ನ “ಕೆನರಾ ರೀಟೈಲ್‌ ಉತ್ಸವ’ ಆರಂಭ

Team Udayavani, Oct 12, 2021, 10:21 AM IST

ಕೆನರಾ ಬ್ಯಾಂಕ್‌ನ -ಕೆನರಾ ರೀಟೈಲ್‌ ಉತ್ಸವ’ ಆರಂಭ

Representative Image used

ಬೆಂಗಳೂರು: ಭಾರತದ 3ನೇ ಅತೀ ದೊಡ್ಡ ಸಾರ್ವಜನಿಕ ಸ್ವಾಮ್ಯದ ಕೆನರಾ ಬ್ಯಾಂಕ್‌, “”ಕೆನರಾ ರೀಟೇಲ್‌ ಉತ್ಸವ” ಅಭಿಯಾನವನ್ನು ಆರಂಭಿಸುವುದಾಗಿ ಘೋಷಿಸಿದೆ. ಉತ್ತಮ ಗ್ರಾಹಕ ಸೇವೆಯ ಜತೆಗೆ ಗ್ರಾಹಕರ ಮನೆ ಬಾಗಿಲಿಗೆ ಸಂತೋಷವನ್ನು ತರುವ ಉದ್ದೇಶದಿಂದ ಈ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅಭಿಯಾನದಲ್ಲಿ ಈ ಹಬ್ಬದ ಋತುವಿನಲ್ಲಿ ಮನೆ ಅಥವಾ ಕಾರು ಖರೀದಿಸುವ ಗ್ರಾಹಕರಿಗೆ ಸಂಭ್ರಮಗೊಳ್ಳುವ ಕೊಡುಗೆಗಳನ್ನು ನೀಡಲಾಗುತ್ತದೆ. ಕೆಲವು ವಿಶೇಷ ಯೋಜನೆಗಳನ್ನು ತರುತ್ತಿದ್ದು, ಹಬ್ಬದ ಸಮಯದಲ್ಲಿ ಸಂಸ್ಕರಣಾ ಶುಲ್ಕಗಳ ಮನ್ನಾ, ದಸ್ತಾವೇಕು ಶುಲ್ಕಗಳು ಹಾಗೂ ಮುಂಗಡ ಶುಲ್ಕಗಳ ಮನ್ನಾ, ಸ್ಪರ್ಧಾತ್ಮಕ ಕ್ರೆಡಿಟ್‌ ಸ್ಕೋರ್‌, ತ್ವರಿತ ಮಂಜೂರು, ಯಾವುದೇ ಪೂರ್ವ ಪಾವತಿ ದಂಡವಿರುವುದಿಲ್ಲ ಎಂದು ಬ್ಯಾಂಕ್‌ ಹೇಳಿದೆ. ಬ್ಯಾಂಕು, ಆಕರ್ಷಕ ಬಡ್ಡಿ ದರಗಳೊಂದಿಗೆ ಮನೆ ಮತ್ತು ಕಾರು ಹೊಂದುವ ಕನಸನ್ನು ಸಾಕಾರಗೊಳಿಸಿದೆ.

ಇದನ್ನೂ ಓದಿ;- ಟಾಫೆ ವಿಶೇಷ ಮೆಗಾ ಅಭಿಯಾನ

ಇದರೊಂದಿಗೆ ಬ್ಯಾಂಕ್‌ ಯಾವುದೇ ಪೂರ್ವ ಪಾವತಿ ದಂಡವನ್ನು ವಿಧಿಸುವುದಿಲ್ಲ ಮತ್ತು ಪೂರ್ವ ಅನುಮೋದಿತ ಕ್ರೆಡಿಟ್‌ ಕಾರ್ಡ್‌ ಸೌಲಭ್ಯವನ್ನು ನೀಡುತ್ತಿದೆ. ಡಿಜಿಟಲ್‌ ಪ್ರಕ್ರಿಯೆಯ ಮೇಲೆ ಕೇಂದ್ರೀಕರಿಸುವ ಅಗತ್ಯವನ್ನು ಪೂರಕವಾಗಿ, ಬ್ಯಾಂಕ್‌ ಕ್ಯೂಆರ್‌ ಕೋಡ್‌ ಮಾದರಿಯನ್ನು ಸಹ ಪ್ರಾರಂಭಿಸಿದೆ. ಅದನ್ನು ಸ್ಕ್ಯಾನಿಂಗ್‌ ಮಾಡುವುದರಿಂದ ಗ್ರಾಹಕರು ಗೃಹ ಸಾಲ, ಕಾರಿನ ಸಾಲ, ಶಿಕ್ಷಣ ಸಾಲ, ಚಿನ್ನದ ಸಾಲ, ವೈಯುಕ್ತಿಕ ಸಾಲಗಳಿಗಾಗಿ ಸುಲಭವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ತಕ್ಷಣದ ಅನು ಮೋದನೆಯನ್ನು ಪಡೆಯಬಹುದು ಎಂದು ಪ್ರಕಟಣೆ ಹೇಳಿದೆ.

ಟಾಪ್ ನ್ಯೂಸ್

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.