ಕಾರು ಪಾರ್ಕ್ ಲೋಕಾರ್ಪಣೆ ನಾಳೆ
Team Udayavani, Feb 26, 2019, 6:28 AM IST
ಬೆಂಗಳೂರು: ಬೊಮ್ಮನಹಳ್ಳಿಯಲ್ಲಿ ನಿರ್ಮಿಸಲಾಗಿರುವ ರಾಜ್ಯದ ಮೊದಲ ಕಾರ್ ಉದ್ಯಾನವನ ಫೆ.27ರಂದು ಉದ್ಘಾಟನೆಯಾಗಲಿದೆ.
ನೂರು ಅಡಿ ಎತ್ತರಕ್ಕೆ ಜೋಡಿಸಲಾಗಿರುವ ವಿಂಟೇಜ್ ಕಾರುಗಳು, 3 ಸಾವಿರ ಜನರಿಗೆ ಆಸನ ವ್ಯವಸ್ಥೆ ಹಾಗೂ ಅತ್ಯಾಧುನಿಕ ಪರಿಕರಗಳನ್ನು ಹೊಂದಿರುವ ಬಯಲು ರಂಗ ಮಂದಿರ, ಗಿಣಿಗಳ ಸಂಗ್ರಹಾಲಯ, ಸಮುದ್ರದ ಮರಳಿನ ಮೇಲೆ ಮಕ್ಕಳಿಗೆ ಆಟ ಆಡಲು ಸ್ಯಾಂಡ್ ಪಿಟ್ ವ್ಯವಸ್ಥೆ ಕಾರು ಉದ್ಯಾನವನದ ವಿಶೇಷವಾಗಿವೆ ಎಂದು ಬಿಬಿಎಂಪಿ ಸದಸ್ಯ ರಾಮ್ ಮೋಹನರಾಜು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಲವಾರು ವರ್ಷಗಳಿಂದ ಬಳಕೆಯಾಗದೇ ಇರುವ ಜಾಗದಲ್ಲಿ ಕಾರು ಉದ್ಯಾನ ನಿರ್ಮಿಸಲಾಗಿದೆ. ಕಸ ಹಾಗೂ ವಾಹನಗಳ ಬಿಡಿ ಭಾಗಗಳನ್ನು ಬಳಕೆ ಮಾಡಿಕೊಂಡು ಒಂದು ಮುಕ್ಕಾಲು ಎಕರೆಯಲ್ಲಿ ಎಲ್ಲರನ್ನು ಸೆಳೆಯುವಂತಹ ಉದ್ಯಾನವನ ಮಾಡಲಾಗಿದೆ ಎಂದರು. ಬೊಮ್ಮನಹಳ್ಳಿಯ ಆರ್‌ಟಿಒ ಕಚೇರಿ ಎದುರು ಇರುವ ಉದ್ಯಾನವನವನ್ನು ಬುಧವಾರ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಲೋಕಾರ್ಪಣೆ ಮಾಡುವರು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.