Puneeth Kerehalli: ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೂಂದು ಎಫ್ಐಆರ್‌

Team Udayavani, Nov 2, 2023, 10:15 AM IST

Puneeth Kerehalli: ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೂಂದು ಎಫ್ಐಆರ್‌

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಜಾತಿ ನಿಂದನೆ ಮಾಡಿದ ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ವಿರುದ್ಧ ಸಂಪಿಗೆಹಳ್ಳಿ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ರಣಧೀರ ಪಡೆ ಮುಖಂಡ ಬೈರಪ್ಪ ಹರೀಶ್‌ ಕುಮಾರ್‌ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. ಫೇಸ್‌ಬುಕ್‌ನಲ್ಲಿ ಜಾತಿ ನಿಂದನೆ ಮಾಡಿ ಪುನೀತ್‌ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿರುವುದುನ್ನು ದೂರಿನಲ್ಲಿ ಉಲ್ಲೇಖೀಸಿದೆ.

ಈ ಹಿಂದೆ ಕೊಲೆ ಕೇಸಿನಲ್ಲಿ ಪುನೀತ್‌ಅವರ ಬಂಧನವಾಗಿತ್ತು. ಈ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾಧ್ಯಮದಲ್ಲಿ ಪ್ರಕಟವಾದ ವರದಿಯನ್ನು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದೆ. ಅದಕ್ಕೆ ಪುನೀತ್‌ ತಮಗೆ ಜಾತಿ-ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಬೈರಪ್ಪ ಹರೀಶ್‌ ಕುಮಾರ್‌ ದೂರು ನೀಡಿದ್ದರು.

ಇತ್ತೀಚೆಗೆ ಪುನೀತ್‌ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿತ್ತು. ಅದನ್ನು ಪ್ರಶ್ನಿಸಿ ಪುನೀತ್‌ಹೈಕೋರ್ಟ್‌ಗೆ ಹೋಗಿದ್ದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.