ಕಾವೇರಿ ಪ್ರಾಧಿಕಾರದ ಪ್ರತಿಕೃತಿ ದಹಿಸಿ ಪ್ರತಿಭಟನೆ

Team Udayavani, Jul 8, 2018, 2:44 PM IST

Kondevuru-2.jpg

ಬೆಂಗಳೂರು: ಕಾವೇರಿ ಪ್ರಾಧಿಕಾರದ ತೀರ್ಪು ವಿರೋಧಿಸಿ ಶನಿವಾರ ಕನ್ನಡಪರ ಸಂಘಟನೆಗಳ ಸದಸ್ಯರು, ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಮೈಸೂರು ಬ್ಯಾಂಕ್‌ ಸರ್ಕಲ ಬಳಿ ಕಾವೇರಿ ಪ್ರಾಧಿಕಾರದ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿರು.

ಈ ವೇಳೆ ವಾಟಾಳ್‌ ನಾಗರಾಜ್‌ ಮಾತನಾಡಿ, ಪ್ರಾಧಿಕಾರ ರಚನೆಯಾದ ಬಳಿಕ ಮೊದಲ ಸಭೆಯಲ್ಲಿಯೇ ತಮಿಳುನಾಡಿಗೆ 31.24 ಟಿಎಂಸಿ ನೀರು ಬಿಡಲು ಸೂಚಿಸಿದ್ದು, ಪ್ರಾಧಿಕಾರ ತಮಿಳುನಾಡಿನ ಪರವಾಗಿದೆ.

ನೀರು ಬಿಡುವುದಿಲ್ಲ ಅಂದರೆ ತಮಿಳುನಾಡಿನವರು ಸುಪ್ರೀಂಕೋರ್ಟ್‌ ಮೊರೆ ಹೋಗುತ್ತಾರೆ. ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಚಿಂತನೆ ನಡೆಸದೆ ಸುಮ್ಮನೆ ಕುಳಿತಿದೆ ಎಂದು ಆರೋಪಿಸಿದರು. ಜು.10ರಂದು ಎಲ್ಲ ಕನ್ನಡಪರ ಸಂಘಟನೆಗಳ ಸಭೆ ಕರೆದಿದ್ದು, ಸಭೆಯಲ್ಲಿ ಕರ್ನಾಟಕ ಬಂದ್‌ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

ಟಾಪ್ ನ್ಯೂಸ್

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

1-pb

Communalization ಜತೆ ಆರೆಸ್ಸೆಸ್‌ ಆರಂಭ: ಬಿಳಿಮಲೆ ಹೇಳಿದ್ದು ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.