ತಿವಾರಿ ಪ್ರಕರಣ: ಎಫ್ಐಆರ್ ದಾಖಲಿಸಿದ ಸಿಬಿಐ
Team Udayavani, Jun 17, 2017, 12:42 PM IST
ಬೆಂಗಳೂರು: ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ರಾಜ್ಯ ಆಹಾರ ಇಲಾಖೆಯ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಪ್ರಕರಣದ ಸಂಬಂಧ ಸಿಬಿಐ ಅಧಿಕಾರಿಗಳು ಶುಕ್ರವಾರ ಕೊಲೆ ಪ್ರಕರಣ ಶಂಕೆಯ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಅನುರಾಗ್ ತಿವಾರಿ ಸಹೋದರ ಮಯಾಂಕ್ ತಿವಾರಿ ನೀಡಿದ ದೂರಿನ ಅನ್ವಯ, ತಿವಾರಿ ಸಾವಿನ ಪ್ರಕರಣ ಸಂಬಂಧ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ 302ರ ಸೆಕ್ಷನ್ ಅಡಿ ಮೊಕದ್ದಮೆ ದಾಖಲಾಗಿದೆ. ದೆಹಲಿಯ ಸಿಬಿಐ ಘಟಕದ ಹೆಚ್ಚುವರಿ ಎಸ್ಪಿ ಸಂತೋಷ್‌ಕುಮಾರ್‌ಗೆ ತನಿಖೆಯ ಜವಾಬ್ದಾರಿ ವಹಿಸಲಾಗಿದೆ.
ಉತ್ತರಪ್ರದೇಶ ಹಾಗೂ ಕೇಂದ್ರಸರ್ಕಾರಗಳ ನಿರ್ದೇಶನದ ಮೇರೆಗೆ ತಿವಾರಿ ಸಾವಿನ ಬಗ್ಗೆ ತನಿಖೆ ಚುರುಕುಗೊಳಿಸಿದ್ದ ಸಿಬಿಐ , ತಿವಾರಿ ಕೊಲೆ ನಡೆದಿರಬಹುದು ಎಂದೂ ಶಂಕಿಸಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.