ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ..!

Team Udayavani, Dec 1, 2021, 9:56 AM IST

ಪರಾಪ್ಪನ ಅಗ್ರಹಾರ

ಬೆಂಗಳೂರು: ಮಂಗಳವಾರ ಬೆಳಗಿನ ಜಾವ 5 ಗಂಟೆ ವೇಳೆಗೆ ಸಿಸಿಬಿ ತಂಡವು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿ ಗಾಂಜಾ ಸೇದುವ ಪೈಪ್‌ಗ್ಳು ಸೇರಿದಂತೆ ಇನ್ನಿತರ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ.

ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು ಹಾಗೂ ಮೂವರು ಎಸಿಪಿ, 15 ಮಂದಿ ಇನ್ಸ್‌ಪೆಕ್ಟರ್‌ ಮತ್ತು ಸಿಬ್ಬಂದಿ ಮಂಗಳವಾರ ಮುಂಜಾನೆ ಐದು ಗಂಟೆಗೆ ದಾಳಿ ನಡೆಸಿದರು. ಈ ವೇಳೆ ಕೈದಿಗಳಿರುವ ಪ್ರತಿ ಬ್ಯಾರಕ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗಾಂಜಾ ಸೇದುವ ಪೈಪ್‌ಗ್ಳು ಪತ್ತೆಯಾಗಿವೆ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

ಜೈಲಿನಿಂದಲೇ ಅಪರಾಧ ಚಟುವಟಿಕೆ ನಿರ್ವಹಣೆ: ಅಪರಾಧ ಕೃತ್ಯ ಎಸಗಿ ಕೇಂದ್ರ ಕಾರಾಗೃಹ ಸೇರಿರುವ ರೌಡಿ ಶೀಟರ್‌ಗಳು, ಜೈಲಿನೊಳಗೆ ಕುಳಿತೇ ತಮ್ಮ ಸಹಚರರ ಮೂಲಕ ಹೊರ ಜಗತ್ತಿನಲ್ಲಿ ಅಪರಾಧ ಚಟುವಟಿಕೆ ನಡೆಸುತ್ತಿರುವುದು ಕಂಡುಬಂದಿದೆ. ಅಪರಾಧ ಚಟುವಟಿಕೆಗಳಿಗೆ ಟಾಸ್ಕ್ ನೀಡುತ್ತಿದ್ದ ಹಾಗೂ ಕೆಲವರ ಕೊಲೆಗೆ ಸಂಚು ಕೂಡ ರೂಪಿಸಿ ಸಹಚರರಿಗೆ ಸುಪಾರಿ ನೀಡಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ ಎಂದು ತಿಳಿದು ಬಂದಿದೆ.

ಜೈಲಿನಲ್ಲಿರುವ ಕೈದಿಗಳಿಗೆ ಮಾದಕ ವಸ್ತು, ಮದ್ಯ, ಸಿಗರೇಟ್‌ ಮತ್ತು ಮೊಬೈಲ್‌, ಸಿಮ್‌ಕಾರ್ಡ್‌ ವ್ಯವಸ್ಥೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ದಿಢೀರ್‌ ದಾಳಿ ನಡೆಸಾಗಿದೆ.

4 ತಿಂಗಳ ಹಿಂದೆಯೂ ಶೋಧ: ಸಿಸಿಬಿ ಪೊಲೀಸರು ನಾಲ್ಕು ತಿಂಗಳ ಹಿಂದೆಯೂ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ಆ ವೇಳೆ ಪದೇ ಪದೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿ ಪರಪ್ಪನ ಅಗ್ರಹಾರ ಸೇರಿರುವ ಕೈದಿಗಳ ಪ್ರತಿ ಬ್ಯಾರಕ್‌ ಅನ್ನು ಹುಡುಕಾಡಿದ್ದರು.

ಈ ವೇಳೆ ಅಪಾರ ಪ್ರಮಾಣದ ಮಾದಕ ವಸ್ತು, ಗಾಂಜಾ, ಚಾಕು, ಡ್ರ್ಯಾಗರ್‌, ಮೊಬೈಲ್‌ಗ‌ಳು, ಸಿಮ್‌ಕಾರ್ಡ್‌, ಪೆನ್‌ಡ್ರೈವ್‌ಗಳು ಒಳಗೊಡಂತೆ ಹಲವು ವಸ್ತುಗಳು ಪತ್ತೆಯಾಗಿದ್ದವು

ಟಾಪ್ ನ್ಯೂಸ್

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.