ಸಿಡಿ ಕೇಸ್: ಎಸ್ ಐಟಿನಿಂದ ಪತ್ರಕರ್ತರ ಮುಖಾಮುಖೀ ವಿಚಾರಣೆ
Team Udayavani, Jun 13, 2021, 5:49 PM IST
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಸಿಡಿ ಪ್ರಕರಣ ಸಂಬಂಧ ಪ್ರಕರಣದ ಆರೋಪಿಗಳಾದಪತ್ರಕರ್ತರಾದ ನರೇಶ್ ಗೌಡ ಮತ್ತು ಶ್ರವಣ್ ಶನಿವಾರ ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗಿದ್ದರು.
ನಿರೀಕ್ಷಣಾ ಜಾಮೀನು ನೀಡಿದ್ದ ಕೋರ್ಟ್ ಎಸ್‌ಐಟಿವಿಚಾರಣೆಗೆ ಹಾಜರಾಗಬೇಕು ಎಂಬ ಸೂಚನೆ ಮೇರೆಗೆ ಪ್ರಕರಣದ ಕಿಂಗ್‌ಪಿನ್ ನರೇಶ್ ಗೌಡ ಹಾಗೂ ಹ್ಯಾಕರ್‌ಶ್ರವಣ್ ಶನಿವಾರ ಅಪರಾಹ್ನ 12 ಗಂಟೆಗೆ ಆಡುಗೋಡಿಟೆಕ್ನಿಕಲ್ ಸೆಂಟರ್‌ನಲ್ಲಿರುವ ಎಸ್‌ಐಟಿ ತನಿಖಾಧಿಕಾರಿಗಳಮುಂದೆ ಹಾಜರಾಗಿದ್ದರು.ಪ್ರಕರಣದ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರಕುಮಾರ್ ಅವರು ಇಬ್ಬರು ಆರೋಪಿಗಳನ್ನು ಸತತ ಐದುಗಂಟೆಗಳ ಕಾಲ ಸುದೀರ್ಘ ವಿಚಾರಣೆ ನಡೆಸಿ ಪ್ರಕರಣಕುರಿತ ಕೆಲವೆಂದು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕಮತ್ತೂಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕಳುಹಿಸಿದ್ದಾರೆ.
ಆರಂಭದಲ್ಲಿ ಇಬ್ಬರನ್ನೂ ಪ್ರತ್ಯೇಕವಾಗಿವಿಚಾರಣೆ ನಡೆಸಿದ ತನಿಖಾಧಿಕಾರಿಗಳು ಬಳಿಕಮುಖಾಮುಖೀ ಕೂರಿಸಿಕೊಂಡು ವಿಚಾರಣೆ ನಡೆಸಲಾಗಿದ್ದು, ರೆಕಾರ್ಡ್ ಮಾಡಿಕೊಂಡಿದ್ದಾರೆ. ಜತೆಗೆ ಇಬ್ಬರಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಳಿಕಸಂಜೆ 5 ಗಂಟೆಗೆ ಬಿಟ್ಟು ಕಳುಹಿಸಿದ್ದಾರೆ. ವಕೀಲರ ಸಲಹೆ ಪಡೆದು ಅಗತ್ಯ ಸಿದ್ಧತೆ ನಡೆಸಿಯೇಇಬ್ಬರೂ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.ವಿಚಾರಣೆ ವೇಳೆ ಪೊಲೀಸರಿಗೆ ಯಾವ ರೀತಿ ಉತ್ತರನೀಡಬೇಕು ? ಯುವತಿ ವಿಚಾರಣೆ ವೇಳೆ ಯಾವ ಅಂಶಬೆಳಕಿಗೆ ಬಂದಿದೆ? ಎಸ್‌ಐಟಿ ಯಾವೆಲ್ಲಾ ಪ್ರಶ್ನೆಗಳನ್ನುಕೇಳಬಹುದು? ಆ ಪ್ರಶ್ನೆಗಳಿಗೆ ಹೇಗೆ ಉತ್ತರ ನೀಡಬೇಕು?ಎಂಬೆಲ್ಲ ಪ್ರಶ್ನೆಗಳಿಗೆ ಆರೋಪಿಗಳು ಮೊದಲೇ ಸಿದ್ಧರಾಗಿಬಂದಿದ್ದಾರೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.