ನಾರಾಯಣ ಗುರುಗಳ 163ನೇ ಜಯಂತಿ ಆಚರಣೆ

Team Udayavani, Sep 18, 2017, 12:01 PM IST

narayana-guru.jpg

ಬೆಂಗಳೂರು: ಬೆಂಗಳೂರು ಬಿಲ್ಲವ ಅಸೋಸಿಯೇಷನ್‌ ವತಿಯಿಂದ ಬನ್ನೇರುಘಟ್ಟದ ಬಿಲ್ಲವ ಭವನದಲ್ಲಿ ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಗುರುಕೃಪಾ  ಸೇವಾಶ್ರಮದ ವಿಖ್ಯಾತನಂದ ಸ್ವಾಮೀಜಿ  ಪ್ರಸ್ತುತ ಸಮಾಜಕ್ಕೆ ನಾರಾಯಣಗುರುಗಳ ತತ್ವಾದರ್ಶಗಳು ಮಾದರಿಯಾಗಬೇಕು. ಕಠಿಣ ಪರಿಶ್ರಮದೊಂದಿಗೆ ದೇವರ ಆಶೀರ್ವಾದವೂ ಸೇರಿದರೆ ಮತ್ತಷ್ಟು ಪ್ರಗತಿ ಸಾಧಿಸಬಹುದು ಎಂದು ನುಡಿದರು.

ಶಿವಗಿರಿ ಮಠದ  ಸತ್ಯಾನಂದ ತೀರ್ಥರು ಆಶೀರ್ವಚನ ನೀಡುತ್ತಾ, ಯುವಜನತೆ ಹಾಗೂ ಇಂದಿನ ಸಮಾಜ ಮೂಢನಂಬಿಕೆಗಳಿಗೆ ಬಲಿಯಾಗದೇ, ನಮ್ಮ ಮೂಲನಂಬಿಕೆಗಳನ್ನು ಉಳಿಸಿಕೊಳ್ಳಬೇಕಿದೆ. ಜೊತೆಗೆ ಯುವಜನತೆಯೂ ಹೆಚ್ಚು  ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಾಗಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ  ಹಾಗೂ ಆರ್ಥಿಕ ಸಹಾಯ ನೀಡಿಗೌರವಿಸಲಾಯಿತು. ನಾರಾಯಣಗುರುಗಳ ತತ್ವಾದರ್ಶಗಳ ಬಗ್ಗೆ ಪ್ರವಚನ ಹಾಗೂ ಭಜನೆ, ಧಾರ್ಮಿಕ ಕಾರ್ಯಕ್ರಮದಲ್ಲಿ ಸುಮಾರು 1500 ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯೆ ಭಾಗ್ಯಲಕ್ಷ್ಮೀ ಮುರಳಿ, ಬೆಂಗಳೂರು ಬಿಲ್ಲವ ಅಸೋಸಿಯೇಷನ್‌ ಅಧ್ಯಕ್ಷ ವೇದಕುಮಾರ್‌,ಉಪಾಧ್ಯಕ್ಷ ಕೇಶವ ಪೂಜಾರಿ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.