ಕೇಂದ್ರದ ಗೋಹತ್ಯೆ ನಿಷೇಧ ಜಾರಿ ಮಾಡಲ್ಲ: ಸಿಎಂ

Team Udayavani, Jul 9, 2017, 3:30 AM IST

Cm-0907017.jpg

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ  ಅಲ್ಪ ಸಂಖ್ಯಾತ ಘಟಕದಿಂದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಈದ್‌ ಮಿಲನ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗೋಹತ್ಯೆ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದೇನೆ. ಬಿಜೆಪಿಯವರು ಹಿಂದುತ್ವದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದುತ್ವದ ಹೆಸರಿನಲ್ಲಿ ಸಮಾಜ ಒಡೆಯುವವರಿಗೆ ಮಾನವೀಯ ಮೌಲ್ಯಗಳ ಮೇಲೆ ನಂಬಿಕೆ ಇಲ್ಲ. ರಾಜಕೀಯ ಸಂಘಟನೆ ಹೆಸರಲ್ಲಿ ಸಮಾಜದಲ್ಲಿ ಹುಳಿ ಹಿಂಡುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಕೆಲವು ಮೂಲಭೂತವಾದಿಗಳು, ಕೋಮುವಾದಿಗಳು ಸಮಾಜವನ್ನು ಹಾಳುವ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾವೆಲ್ಲರೂ ಭಾರತೀಯರು ಒಂದೇ ತಾಯಿಯ ಮಕ್ಕಳಂತೆ ಬದುಕುವುದನ್ನು ಕಲಿಯಬೇಕು ಎಂದರು.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಬಿಜೆಪಿಯ ಹಿಂದುತ್ವದ ಹಿಡನ್‌ ಅಜೆಂಡಾಗಳನ್ನು ಅನುಷ್ಠಾನಗೊಳಿಸಲು ಹೊರಟಿದ್ದಾರೆ. ಬಿಜೆಪಿಯವರ ಕೈಯಲ್ಲಿ ಅಧಿಕಾರ ಇರಬಾರದು. ಜಾತ್ಯತೀತ ತತ್ವ ಉಳಿಸಬೇಕಾದರೆ, ಕೋಮುವಾದಿಗಳನ್ನು ಮಟ್ಟ ಹಾಕಬೇಕು. ಈಗಾಗಲೇ ಬಿಜೆಪಿಯವರು ಕರಾವಳಿ ಭಾಗದಲ್ಲಿ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಶಾಂತಿ ಕದಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೋಲಿಸರಿಗೆ ಸೂಚಿಸಿದ್ದೇನೆ. ಕೆಲವರು ಜಾತ್ಯತೀತ ಹೆಸರಿನಲ್ಲಿ ಬಿಜೆಪಿಯ ಜೊತೆ ಅಧಿಕಾರ ಹಂಚಿಕೊಳ್ಳಲು ಹೋಗುತ್ತಾರೆ. ಅಂತವರನ್ನೂ ಕೂಡ ಚುನಾವಣೆ ಸಂದರ್ಭದಲ್ಲಿ ದೂರ ಇಡಬೇಕು ಎಂದು ಪರೋಕ್ಷವಾಗಿ ಜೆಡಿಎಸ್‌ಗೆ ಟಾಂಗ್‌ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಮ್‌ ನಬಿ ಆಝಾದ್‌, ನಿಡುಮಾಮಿಡಿ ಮಠದ  ವೀರ ಭದ್ರ ಚೆನ್ನಮಲ್ಲ ಸ್ವಾಮೀಜಿ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಂಸದ ಕೆ.ಎಚ್‌. ಮುನಿಯಪ್ಪ ಹಾಗೂ ವಿಧಾನ ಪರಿಷತ್‌ ಸದಸ್ಯ ರಿಜ್ವಾನ್‌ ಅರ್ಷದ್‌ ಹಾಜರಿದ್ದರು.

ಟಾಪ್ ನ್ಯೂಸ್

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

CM-teach

Suvarna Soudha: ಅನುಭವ ಮಂಟಪದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ

ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.