![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 24, 2022, 1:29 PM IST
ಬೆಂಗಳೂರು: ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಸದುದ್ದೇಶದೊಂದಿಗೆ ನಗರದ ಬೆಂಗಳೂರು ಅರಮನೆ ಮೈದಾನದಲ್ಲಿ ಜನವರಿ 20 ರಿಂದ 22 ರ ವರೆಗೆ ಮೂರು ದಿನಗಳ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯಗಳ ವಾಣಿಜ್ಯ ಮೇಳವನ್ನು ರಾಜ್ಯ ಕೃಷಿ ಇಲಾಖೆ ಆಯೋಜಿಸಲಿದೆ.
ಗುಣಮಟ್ಟದ ವಸ್ತು ಪ್ರದರ್ಶನ ಮಳಿಗೆಗಳು, ರಾಷ್ಟ್ರೀಯ ಸಮ್ಮೇಳನಗಳು, ಉತ್ಪಾದಕರ ಮತ್ತು ಮಾರುಕಟ್ಟೆದಾರರ ಸಭೆಗಳು, ರೈತರ ಕಾರ್ಯಾಗಾರಗಳು, ಸಾವಯವ ಆಹಾರ ಮಳಿಗೆಗಳು, ಬಳಕೆದಾರರೊಂದಿಗೆ ಸಂಪರ್ಕ ಒಳಗೊಂಡಂತೆ ಸಾವಯವ ಕೃಷಿ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ಈ ಮೇಳದಲ್ಲಿ ಇರುತ್ತವೆ ಎಂದು ತಿಳಿಸಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.