ಚಾಮರಾಜಪೇಟೆ ಮೈದಾನಕ್ಕೆ ಒಡೆಯರ್ ಹೆಸರಿಡಲು ಮನವಿ
Team Udayavani, Jul 14, 2022, 8:05 PM IST
ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಚಾಮರಾಜೇಂದ್ರ ಒಡೆಯರ್ ಹೆಸರಿಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸಂಸದ ಪಿ.ಸಿ. ಮೋಹನ್ ಮನವಿ ಸಲ್ಲಿಸಿದರು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮುಖ್ಯ ಆಯುಕ್ತರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಪೇಟೆ ಮೈದಾನವು ಸಾರ್ವಜನಿಕ ಆಸ್ತಿ ಹಾಗೂ ಅದು ಆಟದ ಮೈದಾನ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಕೆಲವರು ಮೈದಾನದ ಕುರಿತು ಗೊಂದಲ ಸೃಷ್ಟಿಸುತ್ತಿದ್ದಾರೆ.
ಈ ಮೈದಾನಕ್ಕೆ ಮೈಸೂರು ಮಹಾರಾಜ ಚಾಮರಾಜೇಂದ್ರ ಒಡೆಯರ್ ಹೆಸರಿಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.