ರಾಜ್ಯದ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ

Team Udayavani, Nov 6, 2017, 11:54 AM IST

rain-coming.jpg

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾನುವಾರ ಕೂಡ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಿದೆ. ಇನ್ನೂ ಮೂರ್‍ನಾಲ್ಕು ದಿನ ಇದೇ ಸ್ಥಿತಿ ಮುಂದುವರಿಯಲಿದೆ.

ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ಮುಂದುವರಿದಿರುವುದರಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇದ್ದು, ಎಲ್ಲೆಡೆ ಚಳಿಯ ಅನುಭವ ಆಗುತ್ತಿದೆ. ಕೆಲವೆಡೆ ತುಂತುರು ಮಳೆಯೂ ಆಗಿದೆ. ಈ ವಾತಾವರಣ ಇನ್ನೂ ಮೂರ್‍ನಾಲ್ಕು ದಿನ ಮುಂದುವರಿಯುವ ನಿರೀಕ್ಷೆ ಇದೆ.

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ಉಂಟಾಗಿದೆ. ಇದು ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಹಾಗೂ ತಮಿಳುನಾಡಿನ ಪಶ್ಚಿಮದ ಕೇಂದ್ರ ಭಾಗದಲ್ಲಿ ಹಾದುಹೋಗಿದೆ. ಇದರಿಂದ ಆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರ ಪ್ರಭಾವ ನೆರೆಯ ರಾಜ್ಯದ ಮೇಲೂ ಆಗುತ್ತಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ಸ್ಪಷ್ಟಪಡಿಸಿದೆ. 

ಈ ಮಧ್ಯೆ ನಗರದಲ್ಲಿ ಮಧ್ಯಾಹ್ನ 12ರವರೆಗೂ ಬಿಸಿಲು ಇತ್ತು. ಮಧ್ಯಾಹ್ನ 3ರ ನಂತರ ಮತ್ತೆ ಮೋಡ ಮುಸುಕಿತು. ಜತೆಗೆ ತಣ್ಣನೆಯ ಗಾಳಿ ಮತ್ತು ಆಗಾಗ್ಗೆ ತುಂತುರು ಮಳೆಯಾಯಿತು. ಇದಕ್ಕೆ ಪೂರಕವಾಗಿ ಗರಿಷ್ಠ ಉಷ್ಣಾಂಶವು ಸರಾಸರಿಗಿಂತ 2 ಡಿಗ್ರಿ ಕಡಿಮೆ ದಾಖಲಾಗಿತ್ತು. ಹವಾಮಾನ ಇಲಾಖೆ ನೀಡಿದ ಮಾಹಿತಿ ಪ್ರಕಾರ ಸಂಜೆ 25.4 ಹಾಗೂ ಕನಿಷ್ಠ 19.3 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇತ್ತು. 

ಟಾಪ್ ನ್ಯೂಸ್

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.