ಚಂದನ್‌ ಶೆಟ್ಟಿ ಬಿಗ್‌”ಬಾಸ್‌’

Team Udayavani, Jan 29, 2018, 11:39 AM IST

chandabn.jpg

ಕೊನೆಗೂ “ಬಿಗ್‌ಬಾಸ್‌’ ಮನೆಯ ಭರ್ಜರಿ ಆಟ ಮುಗಿದಿದೆ. ಕಳೆದ 105 ದಿನಗಳ ಕಾಲವಿದ್ದ ಕುತೂಹಲಕ್ಕೀಗ ಬ್ರೇಕ್‌ ಬಿದ್ದಿದೆ. ಕುತೂಹಲ ಕೆರಳಿಸಿದ್ದ ಬಿಗ್‌ಬಾಸ್‌ ಮನೆ ಅಂಗಳದಿಂದ ಚಂದನ್‌ಶೆಟ್ಟಿ  ಅವರು ಗೆಲುವಿನ ನಗೆ ಬೀರಿ ಹೊರ ಬಂದಿದ್ದಾರೆ. ಬಿಗ್‌ಬಾಸ್‌ ಮನೆಯ ಆಟದಲ್ಲಿ ಈ ಬಾರಿ ಹದಿನೈದು ಸ್ಪರ್ಧಿಗಳು ಭಾಗವಹಿಸಿದ್ದರು.

ಅಷ್ಟೂ ದಿನಗಳ ಟಾಸ್ಕ್ನಲ್ಲಿ ಎಲ್ಲಾ ಸ್ಪರ್ಧಿಗಳು ತೀವ್ರ ಪೈಪೋಟಿ ನಡೆಸಿದ್ದರು. ಆ ಎಲ್ಲಾ ಸ್ಪರ್ಧಿಗಳನ್ನು ಹಿಂದಿಕ್ಕಿದ ಚಂದನ್‌ಶೆಟ್ಟಿ ಅವರು ಅರ್ಧ ಕೋಟಿ ಹಾಗೂ ಟ್ರೋಪಿ ಗೆಲ್ಲುವ ಮೂಲಕ ಬಿಗ್‌ಬಾಸ್‌ ವಿನ್ನರ್‌ ಆಗಿ ಹೊರಹೊಮ್ಮಿದ್ದಾರೆ.ಬಿಗ್‌ಬಾಸ್‌ ರಿಯಾಲಿಟಿ ಶೋನ ಅಂತಿಮ ಸುತ್ತಿನಲ್ಲಿ ದಿವಾಕರ್‌, ಚಂದನ್‌ಶೆಟ್ಟಿ ಹಾಗು ಜಯಕಾರ್ತಿಕ್‌ ನಡುವೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಈ ಮೂವರಲ್ಲಿ ಜಯಕಾರ್ತಿಕ್‌ ಮೊದಲನೆಯವರಾಗಿ ಹೊರಗೆ ಬಂದರು. ಕಡೆಗೆ ಚಂದನ್‌ ಮತ್ತು ದಿವಾಕರ್‌ ನಡುವೆ ಹಣಾಹಣಿ ಏರ್ಪಟ್ಟಿತ್ತು. ಕೊನೆಯ ದಿನಗಳಲ್ಲಿ ದಿವಾಕರ್‌ ಬಗ್ಗೆ ಎಲ್ಲೆಡೆ ಮೆಚ್ಚುಗೆ ಮಾತುಗಳೂ ಕೇಳಿಬಂದಿದ್ದವು. ಈಗ ಚಂದನ್‌ಶೆಟ್ಟಿ ಬಿಗ್‌ಬಾಸ್‌ ಎನಿಸಿಕೊಂಡಿದ್ದಾರೆ. ದಿವಾಕರ್‌ ರನ್ನರ್‌ಅಪ್‌ ಆಗಿದ್ದಾರೆ.

ಬಿಗ್‌ಬಾಸ್‌ ಮನೆಯಲ್ಲಿ ಆಶಿತಾ, ಚಂದನ್‌ ಶೆಟ್ಟಿ, ಸಿಹಿಕಹಿ ಚಂದ್ರು, ದಿವಾಕರ್‌, ಜಗನ್‌, ಜಯ ಶ್ರೀನಿವಾಸನ್‌, ಕಾರ್ತಿಕ್‌ ಜಯರಾಮ್‌, ಕೃಷಿ ತಪಂಡ, ಮೇಘ, ನಿವೇದಿತಾ ಗೌಡ, ರಿಯಾಜ್‌, ಸಮೀರ್‌ ಆಚಾರ್ಯ, ಶ್ರುತಿ ಪ್ರಕಾಶ್‌, ಸುಮಾ, ತೇಜಸ್ವಿನಿ ಸ್ಪರ್ಧಿಗಳಾಗಿದ್ದರು. ಈ ಶೋನ ನಿರೂಪಣೆಯನ್ನು ಸುದೀಪ್‌ ನಡೆಸಿಕೊಟ್ಟಿದ್ದಾರೆ.

ಟಾಪ್ ನ್ಯೂಸ್

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.