ಬಾಲಕಿಯರೊಂದಿಗೆ ಅಶ್ಲೀಲವಾಗಿ ವರ್ತಿಸಿ ಲೈಂಗಿಕ ಕ್ರಿಯೆಗೆ ಪ್ರಚೋದನೆ ನೀಡುತ್ತಿದ್ದವ ಜೈಲಿಗೆ
Team Udayavani, Apr 18, 2022, 12:40 PM IST
ಬೆಂಗಳೂರು: ಬಾಲಕಿಯರಿಗೆ ಲೈಂಗಿಕ ಕ್ರಿಯೆಗೆ ಪ್ರಚೋದಿಸಿದ ಅರ್ಚಕನಿಗೆ ಎಫ್ಟಿಎಸ್ಸಿ 1ನೇ ನ್ಯಾಯಾಲಯವು ಒಂದು ವರ್ಷ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.
ಚಂದ್ರಾಲೇಔಟ್ ನಿವಾಸಿ ಸುಧೀಂದ್ರ ಅಪರಾಧಿ. ಕೆಲ ವರ್ಷಗಳ ಹಿಂದೆ ಸುಧೀಂದ್ರ ಆತನ ಮನೆ ಪಕ್ಕದಲ್ಲಿಯೇ ಇರುವ ಬಾಲಕಿಯರೊಂದಿಗೆ ಅಶ್ಲೀಲವಾಗಿ ವರ್ತಿಸಿ ಲೈಂಗಿಕ ಕ್ರಿಯೆಗೆ ಪ್ರಚೋದಿಸಿದ್ದ.
ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮಿಷನ್ ಅಕ್ರಮ ವ್ಯವಹಾರ: ಆಲಂ ಪಾಷಾ ಆರೋಪ
ಚಂದ್ರಾಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಸುಧೀಂದ್ರನ ವಿರುದ್ಧ ಎಫ್ಟಿಎಸ್ಸಿ 1ನೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖೀಸಿದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಸುಧೀಂದ್ರನನ್ನು ಅಪರಾಧಿ ಎಂದು ಪರಿಗಣಿಸಿ ಶಿಕ್ಷೆ ವಿಧಿಸಿದೆ. ಜತೆಗೆ ನೊಂದ ಬಾಲಕಿಯರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.