ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ
Team Udayavani, Apr 2, 2019, 5:00 AM IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಏ.3ರಂದು ನಗರದಲ್ಲಿ “ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಸಂಜೆ 6.30ಕ್ಕೆ ಕಾರ್ಯಕ್ರಮ ನಡೆಯಲಿದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೆ.ಎಂ.ಜಾನಕಿ ಅವರು ಕನ್ನಡಪರ ಹೋರಾಟಗಾರ ಜೇಕಬ್ ಫ್ರಾನ್ಸಿಸ್ ಮತ್ತು ರೈತಪರ ಹೋರಾಟಗಾರ ಮಾರುತಿ ಟಿ.ಮಾನ್ಪಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್, ಡಾ.ರೀಟಾರೀನಿ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Bengaluru: ದುಷ್ಕರ್ಮಿಗಳಿಂದ ಬಸ್ ಡ್ರೈವರ್, ಕಂಡಕ್ಟರ್ಗೆ ಥಳಿತ!
Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.