ಮಹಾನ್‌ ವಂಚಕ ಯುವರಾಜನ ಮತ್ತೂಂದು ದೋಖಾ ಬಯಲು

Team Udayavani, Jan 30, 2021, 8:23 AM IST

ಮಹಾನ್‌ ವಂಚಕ ಯುವರಾಜನ ಮತ್ತೂಂದು ದೋಖಾ ಬಯಲು

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ಹೇಳಿಕೊಂಡು ಪ್ರತಿಷ್ಠಿತ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಹಲವರಿಗೆ ವಂಚಿರುವ ಯುವರಾಜ್‌ ಅಲಿಯಾಸ್‌ ಸ್ವಾಮಿಯ ಮತ್ತೂಂದು ವಂಚನೆ ಪ್ರಕರಣ ಬಯಲಾಗಿದೆ.

ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷಗಿರಿ ಕೊಡಿಸುವುದಾಗಿ ನಂಬಿಸಿ ಆಂಧ್ರದ ಕಾಳಹಸ್ತಿಯ ಬಿಜೆಪಿ ಮುಖಂಡ ಕೋಲಾ ಆನಂದ್‌ ಎಂಬುವವರ ಬಳಿ ಒಂದೂವರೆ ಕೋಟಿ ರೂ. ಪಡೆದಿರುವುದು ಬಯಲಾಗಿದೆ.

ಈ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಸಿಬಿ ಪೊಲೀಸರು ಆರೋಪಿ ಯುವರಾಜನನ್ನು ಫೆ.1ರವರೆಗೆ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

ಇದನ್ನೂ ಓದಿ:ಪಕ್ಷಕ್ಕೆ ಹಮಾಲಿ ಮಾಡಿದ್ದು ನಾವು, ಬೇರೆಯವರು ಅಧಿಕಾರ ಅನುಭವಿಸುತ್ತಿದ್ದಾರೆ: ರೇಣುಕಾಚಾರ್ಯ

ಶ್ರೀಕಾಳಹಸ್ತಿ ದೇವಾಲಯಕ್ಕೆ ತೆರಳಿದ್ದ ಯುವರಾಜ ಅಲ್ಲಿ ಕೋಲಾಆನಂದ್‌ ಎಂಬುವವರನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ, ತಾನು ಆರ್‌ಎಸ್‌ಎಸ್‌ ಕಾರ್ಯಕರ್ತ ಎಂದು ನಂಬಿಸಿದ್ದ. ಜತೆಗೆ, ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನಾಯಕರ ಜತೆಗಿನ ಪೊಟೋಗಳನ್ನು ತೋರಿಸಿ ನಾನು ಅತ್ಯಂತ ಪ್ರಭಾವಿ ಎಂದು ಹೇಳಿಕೊಂಡಿದ್ದ. ಅಷ್ಟೇ ಅಲ್ಲದೆ ನೀವು ಹಣ ನೀಡಿ ಬೆಂಗಳೂರಿಗೆ ಬಂದರೆ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಹುದ್ದೆ ಕೊಡಿಸುತ್ತೇನೆ ಎಂದು ಹೇಳಿದ್ದ.

ಯುವರಾಜನ ಮಾತು ನಂಬಿ ಆನಂದ ಕಾಳ ಬೆಂಗಳೂರಿಗೆ ಆಗಮಿಸಿ ಐಶಾರಾಮಿ ಹೋಟೆಲ್‌ನಲ್ಲಿ ತಂಗಿದ್ದರು. ಅಲ್ಲಿ ಭೇಟಿ ಮಾಡಿದ್ದ ಯುವರಾಜ ಅವರಿಂದ 1.5 ಕೋಟಿ ರೂ. ಪಡೆದುಕೊಂಡಿದ್ದ. ಬಳಿಕ ಹುದ್ದೆಯೂ ಕೊಡಿಸದೇ ಹಣವೂ ವಾಪಾಸ್‌ ನೀಡಿರಲಿಲ್ಲ. ಕೋಲಾ ಆನಂದ್‌ ಹಣ ವಾಪಾಸ್‌ ಕೇಳಿದ್ದಕ್ಕೆ ಕೊಲೆ ಬೆದರಿಕೆ ಹಾಕಿ, ಐಟಿ, ಇಡಿಗೆ ದೂರು ನೀಡುತ್ತೇನೆ ಎಂದು ಬೆದರಿಸಿದ್ದ.

ಇದನ್ನೂ ಓದಿ: ಸುದ್ದಿಯಲ್ಲಿದ್ದಾರೆ ನ್ಯಾ| ಗಣೇದಿವಾಲಾ

ಸಿಸಿಬಿ ಪೊಲೀಸರು ಯುವರಾಜನನ್ನು ವಂಚನೆ ಪ್ರಕರಣದಲ್ಲಿ ಬಂಧಿಸಿರುವ ಮಾಹಿತಿ ತಿಳಿದುಕೊಂಡಿದ್ದ ಕೋಲಾ ಆನಂದ್‌ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಸಿಸಿಬಿ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.