ಸಿದ್ದು ಹುಟ್ಟುಹಬ್ಬಕ್ಕೆ ಎಚ್‌ಡಿಕೆ ಶುಭಾಶಯ
Team Udayavani, Aug 13, 2018, 7:00 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ನಮ್ಮೆಲ್ಲರ ನೆಚ್ಚಿನ ಮಾಜಿ ಮುಖ್ಯಮಂತ್ರಿ, ನಮ್ಮ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ತಮ್ಮ ಅಧಿಕಾರಾವಧಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಸಾಮಾಜಿಕ ನ್ಯಾಯ ಪ್ರತಿಪಾದಿಸಿದ ಅವರ ಸಹಕಾರ, ಮಾರ್ಗದರ್ಶನ, ಬೆಂಬಲದ ಶ್ರೀರಕ್ಷೆ ನಮ್ಮ ಸಮ್ಮಿಶ್ರ ಸರ್ಕಾರಕ್ಕೆ ಸದಾ ಇರಲಿ ಎಂದು ಬಯಸುತ್ತೇನೆ. ಅವರಿಗೆ ಭಗವಂತ ಉತ್ತಮ ಆರೋಗ್ಯ ನೀಡಲಿ ಎಂದು ಹಾರೈಸುತ್ತೇನೆಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಹುಟ್ಟುಹಬ್ಬದ ಪ್ರಯುಕ್ತ ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ, ಡಿಸಿಎಂ ಜಿ.ಪರಮೇಶ್ವರ್, ಎಐಸಿಸಿ ಮುಖಂಡರು ದೂರವಾಣಿ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದರು. ಹಲವು ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಕಾವೇರಿ ನಿವಾಸಕ್ಕೆ ಆಗಮಿಸಿ ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದರು. ಮಾಜಿ ಶಾಸಕ ಆರ್.ವಿ.ದೇವರಾಜ್ ಹಾಗೂ ಅವರ ಬೆಂಬಲಿಗರು ಮೈಸೂರು ಪೇಟಾ ತೊಡಿಸಿ, ಸನ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.