ಸಿಎಂ ಸಿದ್ದರಾಮಯ್ಯ ಕೊಂಚ ನಿರಾಳ


Team Udayavani, Feb 26, 2017, 9:49 AM IST

25BNP7.jpg

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ಗೆ ಕಪ್ಪ ನೀಡಿರುವ ಉಲ್ಲೇಖಗಳಿವೆ ಎನ್ನಲಾದ ಡೈರಿ ಬಿಡುಗಡೆಯಾದ ಬಳಿಕ ಎರಡನೇ ದಿನವಾದ ಶನಿವಾರವೂ ಮಧ್ಯಾಹ್ನದವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರೊಬ್ಬರಿಗೂ ತಮ್ಮನ್ನು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ.

ಹಾಗಾಗಿ ಮುಖ್ಯಮಂತ್ರಿಗಳ ಭೇಟಿಗೆ ಆಗಮಿಸಿದ ಮುಖಂಡರು ನಿರಾಶೆ ಯಿಂದಲೇ ಹಿಂತಿರುಗುವಂತಾಯಿತು. ಮಧ್ಯಾಹ್ನದ ಬಳಿಕ ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು, ಕೆಲ ವಿಧಾನ ಪರಿಷತ್‌ ಸದಸ್ಯರನ್ನು ಮುಖ್ಯಮಂತ್ರಿಗಳು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿಗಳ ಶನಿವಾರದ ದಿನಚರಿಯಲ್ಲಿ ಮಧ್ಯಾಹ್ನ 3.30ಕ್ಕೆ ಸಂಗೊಳ್ಳಿ ರಾಯಣ್ಣ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ ಹಾಗೂ ಸಂಜೆ 4.30ಕ್ಕೆ ಕೆಆರ್‌ಎಸ್‌ ಬೃಂದಾವನ ಗಾರ್ಡನ್‌ ಪುನರುಜ್ಜೀವನ ಸಂಬಂಧ ಚರ್ಚೆ ಸಭೆ ನಿಗದಿಯಾಗಿತ್ತು. ಹಾಗಾಗಿ ಮುಖ್ಯಮಂತ್ರಿಗಳು ಶನಿವಾರ ಬೆಳಗ್ಗೆಯಿಂದ ಅಧಿಕೃತ ನಿವಾಸ “ಕಾವೇರಿ’ಯಲ್ಲೇ ಉಳಿದಿದ್ದರು.

40 ನಿಮಿಷ ಕಾದು ಕುಳಿತ ಪರಂ: ಶನಿವಾರ ಬೆಳಗ್ಗೆ ಮುಖ್ಯಮಂತ್ರಿಗಳ ಭೇಟಿಗೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಅವಕಾಶ ಸಿಗದ ಕಾರಣ ಹಿಂತಿರುಗಿದರು. ಹಾಗೆಯೇ ಮೈಸೂರಿನ ಕಾಂಗ್ರೆಸ್‌ ಮುಖಂಡ ಹಾಗೂ ಮುಖ್ಯಮಂತ್ರಿಗಳ ಆಪ್ತನೂ ಆದ ಮರಿಗೌಡ ಅವರ ಭೇಟಿಗೂ ಅವಕಾಶ ಸಿಗಲಿಲ್ಲ. ಮಧ್ಯಾಹ್ನದ ವೇಳೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷರೂ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಕೂಡ ಸುಮಾರು 40 ನಿಮಿಷ ಮುಖ್ಯಮಂತ್ರಿಗಳ ಭೇಟಿಗೆ ಕಾದು ಕುಳಿತಿರುವಂತಾಯಿತು.

ರಮ್ಯಾಗೂ ಸಿಗದ ದರ್ಶನ ಭಾಗ್ಯ: ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಮೇಶ್ವರ್‌, ದಿನೇಶ್‌ ಗುಂಡೂ ರಾವ್‌, ವಿಧಾನ ಪರಿಷತ್‌ ಸದಸ್ಯರಾದ ವಿ.ಎಸ್‌.ಉಗ್ರಪ್ಪ, ಎಚ್‌.ಎಂ.ರೇವಣ್ಣ ಇತರರೊಂದಿಗೆ ಮಾತುಕತೆ ನಡೆಸಿದರು. ಬಳಿಕ “ಕೃಷ್ಣಾ’ದಲ್ಲಿ ಅಧಿಕೃತ ಸಭೆಯಲ್ಲಿ ಪಾಲ್ಗೊಂಡರು. ಸಭೆ ನಡೆಯುವ ವೇಳೆ ಆಗಮಿಸಿದ ಮಾಜಿ ಸಂಸದೆ ರಮ್ಯಾ ಅವರಿಗೂ ಭೇಟಿ ಅವಕಾಶ ಸಿಗಲಿಲ್ಲ. ಬಳಿಕ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಅವರು ರಮ್ಯಾ ಅವರೊಂದಿಗೆ ಮಾತುಕತೆ ನಡೆಸಿ ಕಾವೇರಿಗೆ ಬಿಟ್ಟು ಮತ್ತೆ ಸಭೆಗೆ ಹಿಂತಿರುಗಿದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.