ಬಸ್‌ ನಿಲ್ದಾಣಗಳಲ್ಲಿ ಮಗು ಆರೈಕೆ ಕೊಠಡಿ

Team Udayavani, Feb 9, 2019, 5:49 AM IST

bus-nild.jpg

ಬೆಂಗಳೂರು: ಶೀಘ್ರದಲ್ಲೇ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಬಸ್‌ ನಿಲ್ದಾಣಗಳಲ್ಲಿ ಮಗುವಿನ ಆರೈಕೆ ಕೊಠಡಿಗಳು ಬರಲಿವೆ. ಪ್ರಸ್ತುತ ಬಹುತೇಕ ಬಸ್‌ ನಿಲ್ದಾಣಗಳಲ್ಲಿ ಸಮರ್ಪಕ ವಿಶ್ರಾಂತಿ ಕೊಠಡಿಗಳೂ ಇಲ್ಲ. ಇದ್ದರೂ ಮಗುವಿನ ಆರೈಕೆಗಾಗಿ ಪ್ರತ್ಯೇಕ ಕೊಠಡಿಗಳಿಲ್ಲ.

ಆದ್ದರಿಂದ ಸರ್ಕಾರ ತಾಲ್ಲೂಕುಮಟ್ಟದಿಂದ ಹಿಡಿದು ಎಲ್ಲ ನಿಲ್ದಾಣಗಳಲ್ಲಿ ಈ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದೆ. 2019-20ನೇ ಸಾಲಿಗೆ ನಾಲ್ಕು ಸಾರಿಗೆ ಸಂಸ್ಥೆಗಳಿಗೆ 3,544 ವಿವಿಧ ಮಾದರಿಯ ಬಸ್‌ಗಳನ್ನು ಸೇರ್ಪಡೆಗೊಳಿಸಲು ಹಾಗೂ ಹೊಸದಾಗಿ 44 ಬಸ್‌ ನಿಲ್ದಾಣ ಮತ್ತು 10 ಹೊಸ ಬಸ್‌ ಘಟಕಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ.

ರಸ್ತೆ  ಸುರಕ್ಷತೆ ಹಾಗೂ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ, ಹೊಸಕೋಟೆ, ಮತ್ತು ಮದ್ದೂರು ನಗರಗಳಲ್ಲಿ ಸ್ವಯಂಚಾಲಿತ ವಾಹನ ತಪಾಸಣಾ ಮತ್ತು ಪ್ರಮಾಣೀಕರಣ ಕೇಂದ್ರಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ.

ಉಚಿತ ಬಸ್‌ ಪಾಸ್‌ ಇಲ್ಲ: ರಾಜ್ಯದ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ವರ್ಷದಲ್ಲೂ ಉಚಿತ ಬಸ್‌ ಪಾಸ್‌ ಭಾಗ್ಯ ಇಲ್ಲವಾಗಿದೆ.  ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗಿದ್ದ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಎಲ್ಲ ವಿದ್ಯಾರ್ಥಿಗಳಿಗೂ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಈ ಹಿಂದೆ ಘೋಷಿಸಿದ್ದರು.

ನಂತರ ಶೈಕ್ಷಣಿಕ ವರ್ಷ ಮುಗಿದರೂ ಬಸ್‌ ಪಾಸ್‌ ಬರಲಿಲ್ಲ. ಈಗ 2019-20ರ ಬಜೆಟ್‌ನಲ್ಲೂ ಈ ಬಗ್ಗೆ ಪ್ರಸ್ತಾಪ ಆಗಿಲ್ಲ. ಹಾಗಾಗಿ, ಈಗಾಗಲೇ ಇರುವ ರಿಯಾಯ್ತಿ ಪಾಸಿಗೆ ವಿದ್ಯಾರ್ಥಿಗಳು ತೃಪ್ತಿಪಟ್ಟುಕೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಪಾಸ್‌ ಭಾಗ್ಯ ಮುಂದುವರಿಯಲಿದೆ. 

ಸಿಗದ ವಿನಾಯ್ತಿ; ನಿಗಮಗಳಿಗೆ ನಿರಾಸೆ: ಆರ್ಥಿಕ ಸಂಕಷ್ಟದಲ್ಲಿರುವ ಸಾರಿಗೆ ನಿಗಮಗಳ ನೆರವಿಗೂ ಸರ್ಕಾರ ಧಾವಿಸಿಲ್ಲ. ರಸ್ತೆ ತೆರಿಗೆ ಮತ್ತು ಡೀಸೆಲ್‌ ಮೇಲಿನ ಸುಂಕದಿಂದ ವಿನಾಯ್ತಿ ನೀಡುವಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಮನವಿ ಮಾಡಿದ್ದವು. ಇದರಿಂದ 500 ಕೋಟಿ ರೂ. ನಿರೀಕ್ಷೆ ಮಾಡಲಾಗಿತ್ತು. ಆದರೆ, ಈ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಇಲ್ಲ. ಹಾಗಾಗಿ, ನಿಗಮಗಳಿಗೆ ಇದು ನಿರಾಸೆ ಮೂಡಿಸಿದೆ. 

ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.