ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಅಗತ್ಯವಿದೆ: ಪಿ.ಆರ್‌. ರಮೇಶ್‌


Team Udayavani, Jun 27, 2017, 11:23 AM IST

childrens-eduvation.jpg

ಮಹದೇವಪುರ: ಶೈಕ್ಷಣಿಕವಾಗಿ ಹಿಂದುಳಿದಿರುವ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಲು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಅಗತ್ಯವಿದೆ ಎಂದು ವಿಧಾನಪರಿಷತ್‌ ಸದಸ್ಯ ಪಿ.ಆರ್‌. ರಮೇಶ್‌ ಅಭಿಪ್ರಾಯಪಟ್ಟರು.

ಕ್ಷೇತ್ರದ ಹೂಡಿಯಲ್ಲಿ ಬೆಂಗಳೂರು ಪೂರ್ವ ತಾಲೂಕು ತಿಗಳ( ವಹಿಕುಲ ) ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ 2016-2017 ಸಾಲಿನ ಸರ್ವ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಬೆಳವಣಿಗೆಗೆ ರಾಜ್ಯ ಸರ್ಕಾರ 2015-2016 ಸಾಲಿನಲ್ಲಿ 15 ಕೋಟಿ ರೂ. ವಿಶೇಷ ಅನುದಾನವನ್ನು ಮೀಸಲಿಟ್ಟಿದ್ದು ಈ ಹಣವನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕೆಂದು ಕಿವಿಮಾತು ಹೇಳಿದರು.

ನಿವೃತ್ತ ಎಸಿಪಿ ಹಾಗೂ ರಾಜ್ಯ ತಿಗಳ(ವಹಿ°ಕುಲ) ಮಹಾಸಭಾ ರಾಜ್ಯಾಧ್ಯಕ್ಷ ಎಚ್‌.ಸುಬ್ಬಣ್ಣ ಮಾತನಾಡಿ, ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಭೂಮಿಗೆ ಚಿನ್ನದ ಬೆಲೆ ಬಂದಿದ್ದು ಇದರಿಂದ ಜಮೀನನ್ನು ಮಾರಾಟ ಮಾಡದೆ ಆಸ್ತಿಪಾಸ್ತಿಯನ್ನು ಉಳಿಸಿಕೊಳ್ಳಬೇಕು. ಸಮುದಾಯದ ಮೂಲ ಕಸುಬು ಕೃಷಿಯನ್ನು ಮುಂದುವರಿಸಿಕೊಂಡು ಆರ್ಥಿಕವಾಗಿ ಬೆಳವಣಿಗೆ ಹೊಂದಬೇಕು ಎಂದರು.

ಇದೇ ವೇಳೆ ವಿಧಾನಪರಿಷತ್‌ನ ನೂತನ ನಾಮ ನಿರ್ದೇಶರಾಗಿರುವ ಪಿ.ಆರ್‌. ರಮೇಶ್‌, ಎಂ.ಸಿ.ಎ ಲಿಮಿಟೆಡ್‌ ನಿಗಮ ಮಂಡಳಿಯ ನಿರ್ದೇಶಕ ಎನ್‌.ಎ.ನಾರಾಯಣಸ್ವಾಮಿ ಹಾಗೂ ಬೆಂಗಳೂರು ವಿವಿಯಲ್ಲಿ ಪಿಎಚ್‌ಡಿ ಪದವಿ ಪಡೆದಿರುವ ಡಾ| ವೀಣಾ ಅವರನ್ನು ಸನ್ಮಾನಿಸಲಾಯಿತು.

ತಿಗಳ ಕ್ಷೇಮಾಭಿವೃದ್ಧಿ ಸಂಘದ ಪೂರ್ವ ತಾಲೂಕು ಅಧ್ಯಕ್ಷ ವೇಣುಗೋಪಾಲ್‌, ಪಾಲಿಕೆ ಸದಸ್ಯೆ ಶ್ವೇತಾ ವಿಜಯಕುಮಾರ್‌, ಎಂ.ಸಿ.ಎ ಲಿಮಿಟೆಡ್‌ ನಿಗಮ ಮಂಡಳಿ ನಿರ್ದೇಶಕ ಎನ್‌.ಎ.ನಾರಾಯಣಸ್ವಾಮಿ, ಉಪಾಧ್ಯಕ್ಷರಾದ ವರ್ತೂರು ಶ್ರೀಧರ್‌, ರಾಮಚಂದ್ರಪ್ಪ, ಯಲ್ಲಪ್ಪ ಲೋಕೇಶ್‌, ಮುನಿಸ್ವಾಮಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

14-bng

Bengaluru: ತಾಯಿಗೆ ನಿಂದಿಸುತ್ತಿದ್ದ ತಮ್ಮನ ಕೊಂದ ಸಹೋದರನ ಬಂಧನ

13-bng

Bengaluru: ಕೆಂಗೇರಿಯ ಮಧು ಪೆಟ್ರೋಲ್‌ ಬಂಕ್‌ ಜಂಕ್ಷನ್‌ ಮೃತ್ಯುಕೂಪ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.