Theft Case: ಚಿತ್ರದುರ್ಗದಿಂದ ಕಾರಲ್ಲಿ ನಗರಕ್ಕೆ ಬಂದು ಕಳ್ಳತನ!

Team Udayavani, Jun 12, 2024, 11:20 AM IST

Theft Case: ಚಿತ್ರದುರ್ಗದಿಂದ ಕಾರಲ್ಲಿ ನಗರಕ್ಕೆ ಬಂದು ಕಳ್ಳತನ!

ಬೆಂಗಳೂರು: ಕಾರಿನಲ್ಲಿ ಬೆಂಗಳೂರಿಗೆ ಬಂದು ಜಾತ್ರಾ ಮಹೋತ್ಸವಗಳ ಸಂದರ್ಭದಲ್ಲಿ ಹಿರಿಯ ನಾಗರಿಕರನ್ನು ಟಾರ್ಗೆಟ್‌ ಮಾಡಿ ಚಿನ್ನಾಭರಣ ಕದಿಯುತ್ತಿದ್ದ ನಾಲ್ವರ ತಂಡವನ್ನು ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು ಬಂಧಿಸಿ 11 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಚಿತ್ರದುರ್ಗದ ಬಾಬೂಸಾಬ್‌ (45), ಹುಸೇನ್‌ ಬೀ (52), ದಾದಾಪೀರ್‌ (32), ಗುಲಾಬ್‌ (40) ಬಂಧಿತರು. ಆರೋಪಿಗಳ ಬಂಧನದಿಂದ 6 ಪ್ರಕರಣಗಳು ಪತ್ತೆಯಾಗಿದ್ದು, 11 ಲಕ್ಷ ರೂ. ಬೆಲೆಬಾಳುವ ಒಟ್ಟು 174 ಗ್ರಾಂ ಚಿನ್ನದ ಸರಗಳನ್ನು ಮತ್ತು ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಾಲ್ವರು ಆರೋಪಿಗಳು ಚಿತ್ರದುರ್ಗದಿಂದ ತಮ್ಮ ಕಾರಿನಲ್ಲಿ ಬೆಂಗಳೂರು ಸೇರಿ ಊರೂರು ಅಲೆಯುತ್ತಿದ್ದರು. ಅಲ್ಲಿರುವ ಜಾತ್ರಾ ಮಹೋತ್ಸವ, ಜನ ಸಂದಣಿ ಹೆಚ್ಚು ಸೇರುವ ಕಡೆ ಓಡಾಡಿ ಹಿರಿಯ ನಾಗರಿಕರನ್ನು ಟಾರ್ಗೆಟ್‌ ಮಾಡಿ ಅವರ ಕತ್ತಿನಲ್ಲಿರುವ ಚಿನ್ನದ ಸರ ಲಪಟಾಯಿಸುತ್ತಿದ್ದರು. ನಂತರ ಅದನ್ನು ಮಾರಾಟ ಮಾಡಿ ಬಂದ ದುಡ್ಡಿನಲ್ಲಿ ನಾಲ್ವರೂ ಸಮಾನವಾಗಿ ಹಂಚಿಕೆ ಮಾಡಿಕೊಳ್ಳುತ್ತಿ ದ್ದರು. ಇದುವರೆಗೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರಲಿಲ್ಲ. ಕೃತ್ಯ ಎಸಗುವ ಸಂಬಂಧ ಚಿತ್ರದುರ್ಗದಿಂದ ಬೇರೆ ಊರುಗಳಿಗೆ ತೆರಳಲೆಂದೇ ಸೆಕೆಂಡ್‌ ಹ್ಯಾಂಡ್‌ ಕಾರು ಖರೀದಿಸಿದ್ದರು. ಕಾರಿನಲ್ಲಿ ಬಂದು ಕಳ್ಳತನ ಮಾಡಿ ಊರಿಗೆ ಹಿಂತಿರುಗುತ್ತಿದ್ದರು.

ಆರೋಪಿಗಳು ಸಿಕ್ಕಿದ್ದು ಹೇಗೆ?: ಗೃಹಿಣಿ ಲೀಲಾವತಿ ಮಾ.15ರಂದು ಬನಶಂಕರಿ ದೇವಸ್ಥಾನಕ್ಕೆ ಹೋಗಿದಾಗ ಕತ್ತಿನಲ್ಲಿದ್ದ 24 ಗ್ರಾಂ ಚಿನ್ನದ ಸರವನ್ನು ಆರೋಪಿಗಳು ಲಪಟಾಯಿ ಸಿದ್ದರು. ಈ ಬಗ್ಗೆ ಕೆ.ಎಸ್‌.ಲೇಔಟ್‌ ಪೊಲೀಸ್‌ ಠಾಣೆಗೆ ಲೀಲಾವತಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾ ಸೇರಿ ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಆರೋಪಿಗಳ ಸುಳಿವು ಸಿಕ್ಕಿತ್ತು. ಈ ಸುಳಿವಿನ ಮೇರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

8-bng

Bengaluru: ವಾಹನ ಕಳ್ಳನ ಬಂಧನ: 30 ದ್ವಿಚಕ್ರ ವಾಹನ ಜಪ್ತಿ

7-bng

Bengaluru: ರಾತ್ರಿ ವೇಳೆ ಮನೆ ಕಳವು: ಇಬ್ಬರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.