ಒಂದು ಸೆಮಿಸ್ಟರ್‌ನಲ್ಲಿ ಕನ್ನಡ ಕಲಿಕೆ ಕಡ್ಡಾಯ

Team Udayavani, Oct 10, 2021, 11:40 AM IST

ಕನ್ನಡ ಭಾಷೆ ಆಯ್ಕೆ ಪದವಿ ಶಿಕ್ಷನದಲ್ಲಿ ಕಡ್ಡಾಯ

ಬೆಂಗಳೂರು: ಪ್ರಸಕ್ತ ಸಾಲಿನಿಂದ ಪದವಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಲಾಗುತ್ತಿದ್ದು, ವಿಷಯದ ಆಯ್ಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿರುವ ಗೊಂದಲದ ಕುರಿತು ರಾಜ್ಯ ಸರ್ಕಾರ ಮತ್ತೂಮ್ಮೆ ಸ್ಪಷ್ಟೀಕರಣ ನೀಡಿದ್ದು, ಕನ್ನಡ ಬಾರದ ವಿದ್ಯಾರ್ಥಿಗಳು ಒಂದು ಸೆಮಿಸ್ಟರ್‌ನಲ್ಲಿ ಮಾತ್ರ ಕನ್ನಡ ಕಲಿಕೆ ಕಡ್ಡಾಯ, ಉಳಿದಂತೆ ಮೂರು ಸೆಮಿಸ್ಟರ್‌ನಲ್ಲಿ ಯಾವ ಭಾಷೆ ಬೇಕಾದರೂ ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳು ಬಿ.ಎ ಅಥವಾ ಬಿ.ಎಸ್ಸಿಗೆ ಆಯಾ ಕಾಲೇಜುಗಳಲ್ಲಿ ಲಭ್ಯವಿರುವ ಎರಡು ವಿಷಯಗಳನ್ನುಆಯ್ಕೆ ಮಾಡಿಕೊಳ್ಳಬೇಕು. ನಂತರ ಮೂರನೇ ವರ್ಷದ ಆರಂಭದಲ್ಲಿ ಈ ಎರಡು ವಿಷಯಗಳಲ್ಲಿ ಒಂದನ್ನು ಮೇಜರ್‌ ಆಗಿ ಮತ್ತು ಇನ್ನೊಂದನ್ನು ಮೈನರ್‌ ಆಗಿ ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಬಹುದಾಗಿದೆ. 3ನೇ ವರ್ಷದಲ್ಲಿ ಅಧ್ಯಯನ ಮಾಡಿದ ಮೇಜರ್‌ ವಿಷಯದ ಆಧಾರದಲ್ಲಿ ನಾಲ್ಕನೇ ವರ್ಷದಲ್ಲಿ ಅಧ್ಯಯನ ಮಾಡಿ ಆನರ್ಸ್‌ ಪದವಿ ಪಡೆಯಬಹುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:- ಅಂದು ಸಿಂಗರ್ ಆಗಿ ಯು.ಕೆಯಲ್ಲಿ ಮೆರಗು; ಇಂದು ಬರ್ಗರ್ ಸ್ಟಾಲಿನಲ್ಲೇ ಬದುಕು

ಹಾಗೆಯೇ ವಿದ್ಯಾರ್ಥಿಯು ಮೊದಲ ವರ್ಷದ ಆರಂಭದಲ್ಲಿ ಕೋರ್‌ ವಿಷಯದ ಜತೆಗೆ ಒಂದು ಮುಕ್ತ ಆಯ್ಕೆ(ಒಪನ್‌ ಇಲೆಕ್ಟೀವ್‌) ವಿಷಯ ಆಯ್ಕೆ ಮಾಡಿ ಕೊಳ್ಳಬೇಕು. ವಿದ್ಯಾರ್ಥಿ ಮೊದಲ ವರ್ಷ ಆಯ್ಕೆ ಮಾಡಿ ಕೊಂಡ ಮುಕ್ತ ಆಯ್ಕೆ ವಿಷಯದಲ್ಲಿಯೇ ಮುಂದುವರಿ ಯಬಹುದು ಅಥವಾ ಪ್ರತಿ ಸೆಮಿಸ್ಟರ್‌ನಲ್ಲಿ ಈ ವಿಷಯದ ಬದಲಾವಣೆಗೆ ಅವಕಾಶವಿದೆ ಎಂದು ತಿಳಿಸಿದೆ.

ಪದವಿಯ ಮೊದಲ 2 ವರ್ಷಗಳ ನಾಲ್ಕು ಸೆಮಿಸ್ಟರ್‌ಗಳಲ್ಲಿ 2 ಭಾಷೆಗಳನ್ನು ವಿದ್ಯಾರ್ಥಿ ಗಳು ಕಲಿಯಬಹು ದಾಗಿದೆ. ಈ ಎರಡು ಭಾಷೆಯಲ್ಲಿ ಕನ್ನಡ ನಾಲ್ಕು ಸೆಮಿಸ್ಟರ್‌ನಲ್ಲಿ ಕಡ್ಡಾಯವಾಗಿ ಕಲಿಯಬೇಕು. ಕನ್ನಡದ ಜತೆಗೆ ವಿದ್ಯಾರ್ಥಿ ತನ್ನ ಆಯ್ಕೆಯ ಇನ್ನೊಂದು ಭಾಷೆ ಕಲಿಯಬಹುದಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

1-sulakshana

AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.