ಮನೆಯಂತೆ ಸುತ್ತಮುತ್ತಲ ಪರಿಸರದಲ್ಲೂ ಶುಚಿ ಇರಲಿ

Team Udayavani, Mar 27, 2017, 12:30 PM IST

25-Anekal-ph-1.jpg

ಆನೇಕಲ್‌: ನಮ್ಮ ಮನೆಯನ್ನು ಸ್ವಚ್ಚವಾಟ್ಟುಕೊಂಡಂತೆ ಮನೆಯ ಮುಂದಿನ ರಸ್ತೆ, ಮೈದಾನ, ಕೆರೆ ಸ್ವತ್ಛವಾಗಿಟ್ಟುಕೊಳ್ಳಬೇಕು. ಅರಣ್ಯವನ್ನು ರಕ್ಷಿಬೇಕು ಎಂದು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನ ಸಂಸ್ಥೆ (ಪರಿಸರ ಮತ್ತು ಜೀವ ಶಾಸ್ತ್ರ ಇಲಾಖೆ)ಯ ನಿರ್ದೇಶಕ ಕೆ.ಎಚ್‌.ವಿನಯ್‌ಕುಮಾರ್‌ ಸಲಹೆ ನೀಡಿದ್ದಾರೆ. 

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾ®‌ ವನ ವ್ಯಾಪ್ತಿಯಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “”ನಾವು ನಮ್ಮ ಮನೆ ತ್ಯಾಜ್ಯವಿರಲು ಹೇಗೆ ಬಿಡುವುದಿಲ್ಲವೋ ಹಾಗೆ ರಸ್ತೆ ಬದಿಗಳಲ್ಲಿ ಕೆರೆ ಮೈದಾನಗಳಲ್ಲಿ ಅರಣ್ಯ ಪ್ರದೇಶಗಳಲ್ಲೂ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಹಾಕದಂತೆ ನೋಡಿಕೊಳ್ಳ ಬೇಕು. ಇದು ಪ್ರತಿಯೊಬ್ಬ ನಾಗರೀಕರನ ಜವಾಬ್ದಾರಿಯಾಗಬೇಕು,”ಎಂದರು.

ಬೆಂಗಳೂರು ನಗರದಲ್ಲಿ ದಿನವೊಂದಕ್ಕೆ 40 ಸಾವಿರ ಮೆಟ್ರಿಕ್‌ ಟನ್‌ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಇದರಿಂದ ನಮ್ಮ ಪರಿಸರದ ಮೇಲೆ ದುಷ್ಪರಿಣಾಮವುಂಟಾಗುತ್ತಿದೆ. ಅಲ್ಲದೆ ನಾವು ಬಳಸುವ ಪ್ಲಾಸ್ಟಿಕ್‌ ಎಲ್ಲೆಂದರಲ್ಲಿ ಎಸೆಯುವುದರಿಂದ ಚರಂಡಿ ವ್ಯವಸ್ಥೆ ಹಾಳಾಗುತ್ತಿದೆ. ಪ್ಲಾಸ್ಟಿಕ್‌ ನೆಲದೊಳಗೆ ಸೇರಿ ನೀರಿನ ಮೂಲಗಳನ್ನು ಹಾನಿ ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. 

ಪ್ಲಾಸ್ಟಿಕ್‌ನಿಂದಾಗುವ ಅನಾಹುತ, ಅದನ್ನು ಬಳಸದೆ ಇರುವುದರ ಬಗ್ಗೆ ಸಂಸ್ಥೆ ವತಿಯಿಂದ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕಾರ್ಯಾಗಾರ ನಡೆಸಿ ಕೊಂಡು ಬರಲಾಗುತ್ತಿದೆ. ಅದರ ಸಾಲಿನಲ್ಲಿ ಇಂದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸುವರ್ಣ ಮುಖೀ ಅರಣ್ಯ ಭಾಗದಲ್ಲಿನ ಪ್ಲಾಸ್ಟಿಕ್‌ ಸಂಗ್ರಹಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಹಾಯಕ ಅರಣ್ಯಸಂರಕ್ಷಣಾಕಾರಿ ಸುರೇಶ್‌ ಮಾತನಾಡಿದರು. ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಕಾರಿ ಜಾವೇದ್‌ ಮಮ್ತಾಜ್‌, ವಲಯ ಅರಣ್ಯಾಕಾರಿ ಮುನಿತಿಮ್ಮಯ್ಯ, ಬನ್ನೇರುಘಟ್ಟ ಗ್ರಾಮದ ಮುಖಂಡ ಮಹದೇವ್‌, ಪಿಡಿಒ ರಮೇಶ್‌, ಹಿರಿಯ ತರಬೇತುದಾರ ಬಸವರಾಜು, ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನ ಸಂಸ್ಥೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-reeee

BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್‌

1st ODI: ಇಂಗ್ಲೆಂಡ್‌ ವಿರುದ್ಧ ವಿಂಡೀಸ್‌ಗೆ 8 ವಿಕೆಟ್‌ ಜಯ

1st ODI: ಇಂಗ್ಲೆಂಡ್‌ ವಿರುದ್ಧ ವಿಂಡೀಸ್‌ಗೆ 8 ವಿಕೆಟ್‌ ಜಯ

PM Mod

Congress ಬಣ್ಣ ಕೆಟ್ಟದಾಗಿ ಬಹಿರಂಗವಾಗಿದೆ: ಖರ್ಗೆ ಹೇಳಿಕೆ ಕುರಿತು ಪ್ರಧಾನಿ ಮೋದಿ ಲೇವಡಿ

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

delhi air

Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-bng

Bengaluru: ಕಾವೇರಿ ನೀರು 6ನೇ ಹಂತದ ಯೋಜನೆಗೆ ಸಿದ್ಧತೆ

18-bng

ಆಟೋದಲ್ಲಿ ಗಾಂಜಾ ಮಾರುತ್ತಿದ್ದ ಚಾಲಕನ ಬಂಧನ

17-bng

Bengaluru: ನಟ ದರ್ಶನ್‌ಗೆ ಜಾಮೀನು: ಸುಪ್ರೀಂಗೆ ಪೊಲೀಸರ ಮೊರೆ?

16-skin

Deepawali: ಪಟಾಕಿ ಅವಘಡ: ಚರ್ಮ ಕಸಿ ಶಸಚಿಕಿತ್ಸೆಗೆ ಸಜ್ಜು

15-bng

Bengaluru: ಆಂಧ್ರಪ್ರದೇಶದಿಂದ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-reeee

BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್‌

1st ODI: ಇಂಗ್ಲೆಂಡ್‌ ವಿರುದ್ಧ ವಿಂಡೀಸ್‌ಗೆ 8 ವಿಕೆಟ್‌ ಜಯ

1st ODI: ಇಂಗ್ಲೆಂಡ್‌ ವಿರುದ್ಧ ವಿಂಡೀಸ್‌ಗೆ 8 ವಿಕೆಟ್‌ ಜಯ

PM Mod

Congress ಬಣ್ಣ ಕೆಟ್ಟದಾಗಿ ಬಹಿರಂಗವಾಗಿದೆ: ಖರ್ಗೆ ಹೇಳಿಕೆ ಕುರಿತು ಪ್ರಧಾನಿ ಮೋದಿ ಲೇವಡಿ

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

delhi air

Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.