50 ಕೋಟಿ ರೂ.ಮೌಲ್ಯದ ಭೂಮಿ ವಶ 

Team Udayavani, Jun 22, 2023, 5:06 PM IST

50 ಕೋಟಿ ರೂ.ಮೌಲ್ಯದ ಭೂಮಿ ವಶ 

ಬೆಂಗಳೂರು: ಬೊಮ್ಮನಹಳ್ಳಿ ವಲಯದ ಬೆಂಗಳೂರು ದಕ್ಷಿಣ ವಿಭಾಗದ ವಾರ್ಡ್‌ ನಂ.197ರ ವ್ಯಾಪ್ತಿಯ ನಾರಾಯಣ ನಗರ 1ನೇ ಹಂತದ ದೊಡ್ಡಕಲ್ಲಸಂದ್ರದ ಸರ್ವೆ ನಂಬರ್‌ 79/5ಎ ರಲ್ಲಿ ಆಟದ ಮೈದಾನಕ್ಕೆಂದು ಗುರುತಿಸಿ ಮೀಸಲಿಟ್ಟಿದ್ದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ಬುಧವಾರ ಬೆಳಗ್ಗೆ ಜೆಸಿಬಿ ಮೂಲಕ ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದರು.

ಸುಮಾರು 50 ಕೋಟಿ ರೂ. ಮೌಲ್ಯದ 50,000 ಚದರ ಅಡಿಗಳ ಆಸ್ತಿಯನ್ನು ವಶಕ್ಕೆ ಪಡೆಯಲಾಯಿತು. ಆಟದ ಮೈದಾನಕ್ಕೆಂದು ಗುರುತಿಸಿ ಮೀಸಲಿಟ್ಟಿದ್ದ ಜಾಗದ ಬಗ್ಗೆ ಜಗದಾಂಬ ಮತ್ತು ಇತರರು ಒತ್ತುವರಿ ಮಾಡಿ ಈ ಸಂಬಂಧ ಸಿಟಿ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ನ್ಯಾಯಾಲಯ ಈ ಪ್ರಕರಣವನ್ನು ವಜಾಗೊಳಿಸಿತ್ತು. ಆ ಹಿನ್ನೆಲೆಯಲ್ಲಿ ಪಾಲಿಕೆ ತೆರವುಗೊಳಿಸಿದೆ.

ಈ ವೇಳೆ ಜಮೀನು ಒತ್ತುವರಿ ಮಾಡಿಕೊಂಡವರು ಅಡ್ಡಿಪಡಿಸುವ ಕೆಲಸ ಮಾಡಿದರು. ಆದರೆ, ಇದಕ್ಕೆ ಬಗ್ಗದ ಪಾಲಿಕೆ ಸಿಬ್ಬಂದಿ ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಿದರು. ವಲಯ ಆಯುಕ್ತ ಡಾ.ಹರೀಶ್‌ ಕುಮಾರ್‌, ಜಂಟಿ ಆಯುಕ್ತ ಕೃಷ್ಣಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರ ನೀಲಕಂಠ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.