ವಿವಿಧ  ಹಂತಗಳಲ್ಲಿ ಲಾಕ್‌ಡೌನ್‌ ತೆರವು: ಸವದಿ

Team Udayavani, Jun 2, 2021, 3:32 PM IST

Clearing the lockdown at different levels

ಬೆಂಗಳೂರು: ಲಾಕ್‌ಡೌನ್‌ ಜಾರಿಯಿಂದ ಪರಿಣಾಮಕಾರಿಫಲಿತಾಂಶ ಬಂದಿದ್ದು, ಸೋಂಕು ನಿಯಂತ್ರಣಕ್ಕೆ ಬಂದಿದೆ.ಹಾಗಂತ, ಒಮ್ಮೆಲೆ ಲಾಕ್‌ಡೌನ್‌ ತೆರವುಗೊಳಿಸದೆ,ಹಂತ-ಹಂತವಾಗಿ ಅನ್‌ಲಾಕ್‌ ಮಾಡುವುದು ಸೂಕ್ತ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟರು.

ಮಂಗಳವಾರ ಶಾಂತಿನಗರ ಬಿಎಂಟಿಸಿ ಘಟಕ ಎರಡರಲ್ಲಿಸಾರಿಗೆ ಸಿಬ್ಬಂದಿಗಾಗಿ ಹಮ್ಮಿಕೊಂಡಿದ್ದ ಲಸಿಕಾ ಶಿಬಿರಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸೋಂಕು ಪ್ರಕರಣ 5-7 ಸಾವಿರಕ್ಕೆ ಇಳಿಕೆಯಾಗುವ ವರೆಗೆಲಾಕ್‌ಡೌನ್‌ ಮುಂದುವರಿಸುವಂತೆ ತಜ್ಞರು ವರದಿಯಲ್ಲಿ ಹೇಳಿದ್ದಾರೆ.

ಸದ್ಯ ಅಂಕಿ-ಅಂಶಗಳನ್ನು ನೋಡಿದಾಗ ಜೂನ್‌7ರ ವೇಳೆಗೆ ಸೋಂಕು ಪ್ರಕರಣಗಳು ಮತ್ತಷ್ಟುಇಳಿಕೆಯಾಗುವ ನಿರೀಕ್ಷೆಯಿದೆ. ಅನ್‌ಲಾಕ್‌ ಆದ ಬಳಿಕಬಸ್‌ ಸಂಚಾರಪುನರಾರಂಭವಾಗಲಿದೆ. ಹೀಗಾಗಿಚಾಲಕರುಮತ್ತು ನಿರ್ವಾಹಕರಿಗೆ ಸೋಂಕು ತಗುಲದಂತೆ ಆದ್ಯತೆಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದರು.

ಜೂನ್‌ 7ರ ಬಳಿಕ, ಅನ್‌ಲಾಕ್‌ ಅಥವಾ ಲಾಕ್‌ಡೌನ್‌ಕುರಿತು ಚರ್ಚಿಸಲು ಸಿಎಂ ಬುಧವಾರ (ಜೂ.2) ಸಭೆಕರೆದಿದ್ದಾರೆ. ತಜ್ಞರ ವರದಿಯನ್ನೂ ಗಣನೆಗೆ ತೆಗೆದುಕೊಂಡುಅಂತಿಮ ನಿರ್ಧಾರಕೈಗೊಳ್ಳಲಿದ್ದಾರೆ ಎಂದರು.

ಬಿಎಂಟಿಸಿಯಲ್ಲಿ 31 ಸಾವಿರ ನೌಕರರಿದ್ದು, ಎಲ್ಲರಿಗೂಲಸಿಕೆ ನೀಡುತ್ತೇವೆ. ಎರಡನೇ ಡೋಸ್‌ ಪಡೆದ ಚಾಲನಾಸಿಬ್ಬಂದಿಯನ್ನು ಮಾತ್ರ ಅನ್‌ಲಾಕ್‌ ಬಳಿಕ ಕರ್ತವ್ಯಕ್ಕೆನಿಯೋಜಿಸಲು ತೀರ್ಮಾನಿಸಲಾಗಿದೆ. ಈಗಾಗಲೇಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ವ್ಯಾಪ್ತಿಯಲ್ಲಿ ಶೇ. 70ನೌಕರರು ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ. 2ನೇಡೋಸ್‌ ಪ್ರಾರಂಭಿಸಲಾಗಿದೆ ಎಂದರು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.