ಪ್ರಧಾನಿ ಮೋದಿ ಬಡವರನ್ನ ಮರೆಯೊಲ್ಲ : ಸಿಎಂ ಬೊಮ್ಮಾಯಿ
Team Udayavani, Oct 10, 2021, 8:57 PM IST
ಬೆಂಗಳೂರು: 70 ವರ್ಷದಲ್ಲಿ ಯಾರಾದರು ಪ್ರಧಾನಿಗಳು ಬಡವರ ಔಷಧಿ ಬಗ್ಗೆ ಯೋಚನೆ ಮಾಡಿದ್ದರಾ ? ಎಂದು ಪ್ರಶ್ನಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು.ಜನೌಷಧ ಅನುಷ್ಠಾನ ಮಾಡೋದು ಸುಲಭವಲ್ಲ. ಆದರೆ, ಮೋದಿಯವರು ಅದನ್ನು ಯಶಸ್ವಿಯಾಗಿ ಮಾಡಿದ್ದಾರೆ ಎಂದರು.
ಭಾನುವಾರ ಬಸವನಗುಡಿಯ ಜನೌಷಧಿ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಬೊಮ್ಮಾಯಿ, ಪ್ರಧಾನಿ ಮೋದಿಯವರು ಇಂಜಿನ್ ಹಾಗೆ ದೇಶವನ್ನು ಮುಂದೆ ನಿಂತು ನಡೆಸುತ್ತಾರೆ. ನಮ್ಮ ಪ್ರಧಾನಿ ಬಡವರಲ್ಲಿ ಬಡವರನ್ನ ಮರೆಯೊಲ್ಲ. ಅದಕ್ಕೆ ಉದಾಹರಣೆ ಜನೌಷಧಿ. ಅನಂತ್‌ಕುಮಾರ್ ಇದ್ದಾಗ ಪ್ರಾರಂಭವಾಗಿ ಈಗ ಅನುಷ್ಠಾನವಾಗುತ್ತಿದೆ ಎಂದರು.
ಸಂಸದ ತೇಜಸ್ವಿ ಸೂರ್ಯ ಅವರು ಪ್ರತಿನಿಧಿಸುತ್ತಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 62 ಜನೌಶಧಿ ಕೇಂದ್ರಗಳಿವೆ. ಅವುಗಳನ್ನು 100 ಮಾಡಿಕೊಡ್ತೀನಿ ಎನ್ನುವ ಭರವಸೆ ನೀಡಿದ್ದೀನಿ. ನಾನು ಈಗ ಇದುನ್ನ ನೋಡೊಕೆ ಬಂದಿದ್ದೆ. ಬಸವನಗುಡಿ ಜನ ಇಡೀ ಕರ್ನಾಟಕದಕ್ಕೆ ಮಾದರಿ. ಇಂತಹ ಜನರನ್ನು ನೋಡಲು ಬಂದಿದ್ದೇ. ನಿಮ್ಮನ್ನು ಭೇಟಿ ಮಾಡಿದ್ದು ಸಂತೋಷವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.