ನಿರ್ಮಲಾ ಸೀತಾರಾಮನ್‌ಗೆ ಸಿಎಂ ಬಿಎಸ್‌ವೈ ಮನವಿ
Team Udayavani, May 8, 2021, 2:20 PM IST
ಬೆಂಗಳೂರು: ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಕ್ಕೆ ನೆರವಾಗುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಸಂಕಷ್ಟದ ಸಮಯದಲ್ಲಿ ಉತ್ತರಕರ್ನಾಟಕ ಭಾಗದ ಜನರು ಆಕ್ಸಿಜನ್‌ಬೆಡ್ ಇಲ್ಲದೆ ಪರದಾಡುತ್ತಿದ್ದಾರೆ. ಅದರಲ್ಲೂ ಬೀದರ್, ಕಲಬುರಗಿ, ಬೆಳಗಾವಿ ಹಾಗೂ ರಾಯಚೂರು ಭಾಗದ ಲಕ್ಷಾಂತರ ಜನರು ಕೋವಿಡ್ ಹಿನ್ನೆಲೆಯಲ್ಲಿ ಸರಿಯಾದ ಆರೋಗ್ಯ ಸೌಕರ್ಯಗಳು ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಆ ಹಿನ್ನೆಲೆಯಲ್ಲಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯಿಂದಾಗಲಿ ಅಲ್ಲದೆ ಇತರೆ ಮೂಲಗಳಿಂದಾಗಿ 250 ಹಾಸಿಗೆಯುಳ್ಳ ಆಕ್ಸಿಜನ್ ಬೆಡ್ ಅನ್ನು ನಿರ್ಮಾಣ ಮಾಡುವಂತೆ ಮನವಿ ಮಾಡಿದ್ದಾರೆ.
ಕಲಬುರಗಿ ಭಾಗದಲ್ಲಿ ಈ ಆಸ್ಪತ್ರೆ ತುರ್ತು ಅಗತ್ಯವಿದ್ದು ಈ ಸೇವೆಗೆ ಮುಂದಾಗಬೇಕು ಎಂದು ಕೇಂದ್ರ ಸಚಿವೆ ನಿರ್ಮಲಾ ಅವರಲ್ಲಿ ಮನವಿ ಮಾಡಿದ್ದಾರೆ. ಯಲಹಂಕದ ಕೆಪಿಸಿಎಲ್ ನಲ್ಲಿರುವ ಆಕ್ಸಿನ್ ಘಟಕದಿಂದ ಆಕ್ಸಿಜನ್ ರಾಜ್ಯಕ್ಕೆ ದೊರಕುವಂತಾಗಬೇಕು ಎಂದು ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.