ಕಾಂಗ್ರೆಸ್ ಸೇರಲು ಸಿಎಂ ಆಹ್ವಾನ
Team Udayavani, Oct 12, 2017, 7:00 AM IST
ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸೇರಿದ್ದ ಹಿಂದುಳಿದ ವರ್ಗದ ನಾಯಕರನ್ನು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ರಾಯಣ್ಣ ಬ್ರಿಗೇಡ್ ಸ್ಥಗಿತಗೊಂಡಿರುವುದರಿಂದ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಹಾಗೂ ಇತರ ನಾಯಕರನ್ನು ಸಂಪರ್ಕಿಸಿರುವ ಸಿಎಂ ಕಾಂಗ್ರೆಸ್ ಸೇರಿದರೆ ಸೂಕ್ತ ಸ್ಥಾನಮಾನ ಹಾಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವೆಂಕಟೇಶ್ ಮೂರ್ತಿ, ಮುಖ್ಯಮಂತ್ರಿ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಿದ್ದಾರೆ. ಈ ಕುರಿತು ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.