ಮಳೆ ಅನಾಹುತ ತಡೆ ಕುರಿತು ನಾಳೆ ಸಿಎಂ ಸಭೆ
Team Udayavani, Jun 3, 2018, 12:33 PM IST
ಬೆಂಗಳೂರು: ನಗರದಲ್ಲಿ ಮಳೆಯಿಂದ ಉಂಟಾಗುವ ಪ್ರವಾಹ, ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಕಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೂ.4ರಂದು ಅಧಿಕಾರಿಗಳ ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಳೆಯಿಂದ ಉಂಟಾಗುವ ತೊಂದರೆ ತಪ್ಪಿಸಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕಿದೆ.
ಈ ಕುರಿತು ಚರ್ಚಿಸಲು ಜೂ.4ರಂದು ಬಿಬಿಎಂಪಿ, ಬಿಡಿಎ, ಜಲಮಂಡಳಿ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಮಳೆ ಬಂದರೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ಗೊತ್ತಿದೆ. ಮಳೆಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.