ಸಿಬಿಐ ತನಿಖೆ ಸ್ವಾಗತ, ಜಾರ್ಜ್ ರಾಜೀನಾಮೆ ಇಲ್ಲ: ಸಿಎಂ
Team Udayavani, Sep 6, 2017, 8:45 AM IST
ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಸಿಬಿಐ ಸುಪ್ರೀಂ ಕೋರ್ಟ್ ಆದೇಶದಂತೆ ತನಿಖೆ ನಡೆಸುತ್ತದೆ. ಕೇಂದ್ರ ಸರಕಾರದ ಅನೇಕ ಸಚಿವರ ಮೇಲೆಯೂ ಸಿಬಿಐ ತನಿಖೆ ನಡೆಯುತ್ತಿದೆ. ಅವರಾರೂ ರಾಜೀನಾಮೆ ನೀಡಿಲ್ಲ. ಗಣಪತಿ ಸಾವಿಗೆ ಕಾರಣ ಏನು ಎಂಬುವುದನ್ನು ತನಿಖೆ ಮಾಡಿ ವರದಿ ನೀಡುವಂತೆ ಕೋರ್ಟ್ ಸೂಚಿಸಿದೆ. ಅದಕ್ಕೆ ಜಾರ್ಜ್ ಏಕೆ ರಾಜೀನಾಮೆ ನೀಡಬೇಕು ಎಂದು ಸಿಎಂ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.