
‘ವೀಕೆಂಡ್ ವಿತ್ ರಮೇಶ್’ನಲ್ಲಿ ಸಿಎಂ
Team Udayavani, Jun 23, 2017, 11:56 AM IST

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದ ಈ ವಾರದ ಅತಿಥಿಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸಿದ್ದಾರೆ. ಗುರುವಾರ ನಗರದ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗವಹಿಸಿ, ತಮ್ಮ ಜೀವನದ ಹಲವು ಮಹತ್ವದ ಸಂಗತಿಗಳನ್ನು ಹಂಚಿಕೊಂಡರು. ನಟ ರಮೇಶ್ ಅರವಿಂದ್ ನಡೆಸಿಕೊಡುವ ಈ ಕಾರ್ಯಕ್ರಮವು ಈ ವಾರಾಂತ್ಯ ಪ್ರಸಾರವಾಗಲಿದೆ.
ಇನ್ನು ಮಾಜಿ ಸಚಿವ ಎಚ್.ಎಂ. ರೇವಣ್ಣನವರ ಮಗ ಅನೂಪ್ ರೇವಣ್ಣ ಅಭಿನಯಿಸಿರುವ ‘ಪಂಟ’ ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಗುರುವಾರ ರಾತ್ರಿ ಮಲ್ಲೇಶ್ವರದ ರೇಣುಕಾಂಬ ಪ್ರಿವ್ಯೂ ಥಿಯೇಟರ್‌ನಲ್ಲಿ ಚಿತ್ರತಂಡದವರು ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗಿಯಾಗಿ ಚಿತ್ರವನ್ನು ವೀಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕ ಎಸ್. ನಾರಾಯಣ್, ನಿರ್ಮಾಪಕ ಸುಬ್ರಹ್ಮಣ್ಯಂ, ಅನೂಪ್ ಸೇರಿದಂತೆ ಹಲವರು ಹಾಜರಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.