ಬಾದಾಮಿಯಿಂದ ಸ್ಪರ್ಧೆಗೆ ಸಿಎಂ ನಿರ್ಧಾರ

Team Udayavani, Apr 13, 2018, 6:45 AM IST

Badami-Assembly-constituenc.jpg

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾಗಲಕೋಟೆ ಜಿಲ್ಲೆ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಗೂ ಸಿದ್ದರಾಗಿದ್ದಾರೆ. 

ಗುರುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌. ಪಾಟೀಲ್‌ ನೇತೃತ್ವದಲ್ಲಿ ತಮ್ಮನ್ನು ಭೇಟಿ ಮಾಡಿದ್ದ ಬಾಗಲಕೋಟೆ ಮುಖಂಡರು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಮಾಡಿಕೊಂಡ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಷ್ಟ ಎಂಬ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಅವರಿಗೆ ಹೈ ಕಮಾಂಡ್‌ ಗ್ರೀನ್‌ಸಿಗ್ನಲ್‌ ನೀಡಿತ್ತು.  ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಏಪ್ರಿಲ್‌ 24 ರಂದು ಬಾದಾಮಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಾದಾಮಿ ಕ್ಷೇತ್ರದಲ್ಲಿ 2.15 ಲಕ್ಷ ಮತದಾರರಿದ್ದು, ಕುರುಬ ಸಮುದಾಯದ 65 ಸಾವಿರ ಮತದಾರರಿದ್ದು, ಆ ಸಮುದಾಯದ ಮತಗಳನ್ನು ಹಿಡಿದಿಡುವ ಜವಾಬ್ದಾರಿಯನ್ನು ಹಾಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿಗೆ ವಹಿಸಲಾಗಿದೆ. ಲಿಂಗಾಯತ ಸಮುದಾಯ 45 ಸಾವಿರ ಮತದಾರರಿದ್ದು, ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌ ಪಾಟೀಲ್‌ ಅವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಕ್ಷೇತ್ರ ಬಿಟ್ಟುಕೊಟ್ಟಿದ್ದೇನೆ. ಚುನಾವಣೆಯ ಜವಾಬ್ದಾರಿಯನ್ನು ನಾನೇ ನೋಡಿಕೊಳ್ಳುತ್ತೇನೆ. ಎಚ್‌.ಎಂ. ರೇವಣ್ಣ ಪ್ರಚಾರಕ್ಕೆ ಬಂದು ಹೋಗಬಹುದು.
– ಬಿ.ಬಿ. ಚಿಮ್ಮನಕಟ್ಟಿ, ಬಾದಾಮಿ ಕ್ಷೇತ್ರದ ಶಾಸಕ.

ಟಾಪ್ ನ್ಯೂಸ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್‌ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

de

Siddapura: ಅಂಪಾರು; ವ್ಯಕ್ತಿ ಆತ್ಮಹ*ತ್ಯೆ

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್‌ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.