ಕುಸಿದು ಬಿದ್ದ ನೊರೆ ತಡೆ ಮೆಷ್
Team Udayavani, May 19, 2017, 11:43 AM IST
ಮಹದೇವಪುರ: ವರ್ತೂರು ಕೆರೆಯಲ್ಲಿ ಉತ್ಪತ್ತಿಯಾಗುತ್ತಿದ್ದ ನೊರೆ ರಸ್ತೆಗೆ ಬಾರದಂತೆ ನಿರ್ಮಿಸಲಾಗಿದ್ದ ಕಬ್ಬಿಣದ ತಡೆ ಬುಧವಾರ ಸಂಜೆ ಬಿರುಗಾಳಿಗೆ ಕುಸಿದು ಬಿದ್ದಿದೆ. ಕೆರೆಯಲ್ಲಿ ವಿಷಯುಕ್ತ ಅಂಶ ಸೇರಿರುವುದರಿಂದ ನೋರೆ ಉತ್ಪತ್ತಿಯಾಗಿ ರಸ್ತೆಗೆಲ್ಲ ಹರಡುತ್ತಿತ್ತು. ಹೀಗಾಗಿ ವಾಹನ ಸವಾರರಿಗೆ ಭಾರಿ ತೊಂದರೆಯಾಗುತ್ತಿತ್ತು.
ಇದನ್ನು ತಡೆಯಲೆಂದು ಬಿಡಿಎ ಕೇವಲ 20 ದಿನಗಳ ಹಿಂದೆ 20 ಅಡಿ ಎತ್ತರದ ಕಬ್ಬಿಣದ ತಡೆ ನಿರ್ಮಿಸಿ ಮೆಷ್ ಹಾಕಿತ್ತು. ಆದರೆ, ಬುಧವಾರ ಸಂಜೆ ಉಂಟಾದ ಬಿರುಗಾಳಿಗೆ ಗಬ್ಬಿಣದ ತಡೆ ರಸ್ತೆಗೇ ಕುಸಿದು ಬಿದ್ದಿದೆ. ಹೀಗಾಗಿ ವರ್ತೂರು ಕೋಡಿ ಪ್ರದೇಶದಲ್ಲಿ ವಾಹನ ಸಂಚಾರಕ್ಕೆ ತೊಡಕುಂಟಾಯಿತು.
ನಂತರ ಹಿಟಾಚಿ ಯಂತ್ರವನ್ನು ತಂದು ಕಬ್ಬಿಣದ ತಡೆಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ತೆರವು ಕಾರ್ಯಾಚರಣೆ ವೇಳೆ ವರ್ತೂರು ಕೋಡಿ ಸೇತುವೆಯ ತಡೆಗೋಡೆಗೆ ಹಾನಿಯಾಗಿದೆ. ಹೀಗಾಗಿ ವಾಹನ ಸವಾರರು ಭೀತಿಯಲ್ಲೇ ಸಂಚರಿಸುತ್ತಿದ್ಧಾರೆ.
ಬೆಳ್ಳಂದೂರು ಕೋಡಿಯಲ್ಲೂ ಇದೆ ಮಾದರಿಯ ಕಬ್ಬಿಣದ ತಡೆ ನಿರ್ಮಿಸಲಾಗಿದ್ದು, ಮಳೆ ಗಾಳಿಗೆ ಯಾವ ಸಮಯದಲ್ಲಿ ಕುಸಿದು ಬೀಳುತ್ತದೆಯೋ ಎಂಬ ಆತಂಕ ಜನರಲ್ಲಿ ಮೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.