ಕಾಲೇಜು ವಿದ್ಯಾರ್ಥಿನಿಯರಿಗೆ ಕಥಾ ಸ್ಪರ್ಧೆ
Team Udayavani, Jul 23, 2018, 12:06 PM IST
ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ತ್ರಿವೇಣಿ ದತ್ತಿನಿಧಿ ಅಡಿಯಲ್ಲಿ ಕಥಾ ಸ್ಪರ್ಧೆ ನಡೆಯುತ್ತಿದ್ದು, ಮೊದಲ ಬಹುಮಾನ 3 ಸಾವಿರ ರೂ., ದ್ವಿತೀಯ ಬಹುಮಾನ 2 ಸಾವಿರ ರೂ. ಮತ್ತು ತೃತೀಯ ಬಹುಮಾನವಾಗಿ 1 ಸಾವಿರ ನಗದು ನೀಡಲಾಗುವುದು.
ವಿದ್ಯಾರ್ಥಿಗಳು ತಮ್ಮ ಅಪ್ರಕಟಿತ ಸಣ್ಣಕಥೆಯನ್ನು ಕಾಲೇಜಿನ ಪ್ರಾಚಾರ್ಯರ ಪ್ರಮಾಣ ಪತ್ರದೊಂದಿಗೆ ಜು.30ರ ಒಳಗೆ [email protected] ಗೆ ಕಳುಹಿಸಿಕೊಡುವಂತೆ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ: 98452 93704, 94803 38676 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.