ಆರ್ಥಿಕ ಸ್ವಾವಲಂಬನೆ ಅಧ್ಯಯನಕ್ಕೆ ಸಮಿತಿ ರಚನೆ
Team Udayavani, Dec 2, 2021, 12:24 PM IST
ಬೆಂಗಳೂರು: ಇಂಧನ ಇಲಾಖೆ ಬೆನ್ನಲ್ಲೇ ರಾಜ್ಯ ಸಾರಿಗೆ ನಿಗಮಗಳ ಆರ್ಥಿಕ ಸ್ವಾವ ಲಂಬನೆ ಹಾಗೂ ಸಂಪನ್ಮೂಲ ಕ್ರೋಢೀಕರಣ ಗಳಿಗೆ ಸಂಬಂಧಿಸಿ ದಂತೆಯೂ ಅಧ್ಯಯನಕ್ಕೆ ಮುಂದಾಗಿ ರುವ ಸರ್ಕಾರ, ಇದಕ್ಕಾಗಿ ಸಮಿತಿಯನ್ನು ರಚಿಸಿ ಮಂಗಳವಾರ ಆದೇಶ ಹೊರಡಿಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅಧ್ಯಕ್ಷತೆಯಲ್ಲಿ ಏಕಸದಸ್ಯ ಸಮಿತಿ ರಚಿಸಲಾಗಿದ್ದು, ಇದು ಮೂರು ತಿಂಗಳಲ್ಲಿ ವರದಿ ಸಲ್ಲಿಸಲಿದೆ. ಅದನ್ನು ಆಧರಿಸಿ ಸರ್ಕಾರ ಸಾರಿಗೆ ನಿಗಮಗಳ ಚೇತರಿಕೆಗೆ ಪೂರಕ ಕ್ರಮಗಳನ್ನು ಕೈಗೊಳ್ಳಲಿದ್ದಾರೆ.
ಸಮಿತಿಯು ಪ್ರಮುಖವಾಗಿ ಕೆಎಸ್ ಆರ್‌ಟಿಸಿ, ಎನ್‌ಡಬ್ಲ್ಯು ಕೆಆರ್‌ಟಿಸಿ, ಕೆಕೆ ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳ ಮರುವಿನ್ಯಾಸ, ಭೂಮಿ, ಕಟ್ಟಡ ಮತ್ತಿತರ ಸ್ಥಿರಾಸ್ತಿಗಳು, ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣ ಮತ್ತಿತರ ವಿಷಯಗಳನ್ನು ಪರಿಗಣಿಸಿ ಅಧ್ಯಯನ ನಡೆಸಲಿದೆ.
ಸಾರಿಗೆ ಕ್ಷೇತ್ರದ ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಸಮಿತಿ ಗುರುತಿಸುವ ಇತರೆ ಯಾವುದೇ ಅಂಶಗಳನ್ನು ಒಳಗೊಂಡು ಅಧ್ಯಯನ ನಡೆಸಬಹುದು. ಸಮಿತಿ ಎಲ್ಲ ನಾಲ್ಕೂ ನಿಗಮಗಳು ಸಹಕಾರ ನೀಡಬೇಕು. ಸಮಿತಿ ಅಧ್ಯಕ್ಷರ ಸಂಭಾವನೆ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸ ಲಾಗುವುದು ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.