ನಿತ್ಯ 10 ಸಾವಿರ ಸೋಂಕು ಪರೀಕ್ಷೆಗೆ ಸಮಿತಿ ಸಲಹೆ

Team Udayavani, Jul 22, 2020, 6:56 AM IST

ನಿತ್ಯ 10 ಸಾವಿರ ಸೋಂಕು ಪರೀಕ್ಷೆಗೆ ಸಮಿತಿ ಸಲಹೆ

ಬೆಂಗಳೂರು: ನಗರದಲ್ಲಿ ನಿತ್ಯ ಕನಿಷ್ಠ 10ಸಾವಿರ ಜನರಿಗೆ ಕೋವಿಡ್ ಸೋಂಕು ಪರೀಕ್ಷೆ ಮಾಡುವಂತೆ ಬಿಬಿಎಂಪಿ ಕೋವಿಡ್‌ ಕಾರ್ಯಪಡೆ ಸಲಹೆ ನೀಡಿದೆ ಎಂದು ಬಿಬಿ  ಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್‌ ಕಾರ್ಯಪಡೆ ಮಾದರಿಯಲ್ಲೇ ಬೆಂಗಳೂರಿಗೆ ಬಿಬಿಎಂಪಿ ಕೋವಿಡ್‌ ಕಾರ್ಯಪಡೆಯನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ಹಾಗೂ ಮೇಯರ್‌ ಎಂ.ಗೌತಮ್‌ ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಕಾರ್ಯ  ಪಡೆಯ ಮೊದಲ ಸಭೆ ಮಂಗಳವಾರ ನಡೆದಿದೆ. ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಉದಯವಾಣಿಯೊಂದಿಗೆ ಮಾತನಾಡಿದ ಆಯುಕ್ತರು, ನಗರದಲ್ಲಿ ಕನಿಷ್ಠ 10 ಸಾವಿರ ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸುವಂತೆ ಹಾಗೂ ವ್ಯಾಪಕವಾಗಿ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದ್ದಾರೆ. ಇದರಿಂದ ಸಾರ್ವಜನಿಕ ಭೀತಿ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಿ ಧನಾತ್ಮಕ ಚಿಂತನೆ ಮೂಡಿಸುವಂತೆ ಸಲಹೆ ನೀಡಲಾಗಿದೆ ಎಂದರು.

ಇನ್ನು ಖಾಸಗಿ ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸಿದ ಸೋಂಕಿನ ವರದಿಯನ್ನು ತ್ವರಿತವಾಗಿ ಐಸಿಎಂಆರ್‌ ಪೋಟಲ್‌ಗೆ ಅಪ್‌ಡೇಟ್‌ ಮಾಡುವಂತೆ ತಿಳಿಸಿದ್ದಾರೆ. ಸೋಂಕಿತರು ಪತ್ತೆಯಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು, ಸಂಪರ್ಕಿತರ ಕ್ವಾರಂಟೈನ್‌ ಮಾಡಲು, ಸ್ವಾಬ್‌ ಸಂಗ್ರಹಿಸುವುದಕ್ಕೆ ಸಿಬ್ಬಂದಿ ಕೊರತೆ ಸರಿಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ಇದರಂತೆ ಪ್ರತಿ ವಾರ್ಡ್‌ ಗೆ 25 ಸಿಬ್ಬಂದಿಯ ಅವಶ್ಯಕತೆ ಇದೆ. ಈ ಮೂಲಕ ಸದ್ಯ ಬಿಬಿಎಂಪಿಗೆ 4,500 ಮಂದಿ ಸಿಬ್ಬಂದಿ ತ್ವರಿತವಾಗಿ ಬೇಕಾಗಿದೆ. ಹೀಗಾಗಿ, ನರ್ಸಿಂಗ್‌, ಪ್ಯಾರಾಮೆಡಿಕಲ್‌ ಮಂಡಳಿಯಿಂದ ಸಿಬ್ಬಂದಿ ಪಡೆಯಬೇಕು, ಪದವಿ ಮುಗಿಸದ (ಅಂತಿಮ ವರ್ಷದ) ವಿದ್ಯಾರ್ಥಿಗಳು ನೇಮಕ ಮಾಡಿಕೊಳ್ಳುವಂತೆ ಸಲಹೆ ನೀಡಲಾಗಿದೆ. ನಗರದಲ್ಲಿ ಖಾಸಗಿ ಲ್ಯಾಬ್‌ ಗಳಲ್ಲಿ ಕೋವಿಡ್ ಸೋಂಕಿತರ ಪರೀಕ್ಷೆ ಮಾಡಿದ ವರದಿಗಳನ್ನು ತ್ವರಿತವಾಗಿ ಐಸಿಎಂಆರ್‌ ಪೋರ್ಟಲ್‌ಗೆ ಅಪ್‌ ಡೇಟ್‌ ಮಾಡುವಂತೆ ಸೂಚಿಸಿದ್ದು, ಈ ಅಂಶಗಳ ಮೇಲೆ ಯೋಜನೆ ರೂಪಿಸಲಾಗುವುದು ಎಂದರು.

ಸ್ವಯಂ ಹೋಂ ಕ್ವಾರಂಟೈನ್‌ಗೆ :  ಕೋವಿಡ್ ಸೋಂಕಿನ ಲಕ್ಷಣಗಳು ಐದನೇ ದಿನ ಕಾಣಿಸಿಕೊಳ್ಳುತ್ತದೆ. ನಾಲ್ಕನೇ ದಿನ ಸೋಂಕು ಪರೀಕ್ಷೆಗೆ ಒಳಪಟ್ಟರೆ ಸೋಂಕು ದೃಢಪಡುವುದಿಲ್ಲ.ಇದಾದ ಮೇಲೆ ಮತ್ತೂಮ್ಮೆ ಸೋಂಕು ಪರೀಕ್ಷೆಗೆ ಒಳಪಡುವ ವೇಳೆಗೆ ಸೋಂಕಿತರು ಇತರರಿಗೂ ಸೋಂಕು ಹಬ್ಬಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ, ಸೋಂಕು ಪರೀಕ್ಷೆ ವರದಿ ಬರುವವರೆಗೆ ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿರುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ. ಸಾರ್ವಜನಿಕರಲ್ಲಿ ಸೋಂಕು ಪರೀಕ್ಷೆ ವರದಿ ಬರುವವರೆಗೆ ಹೋಂಕ್ವಾರಂಟೈನ್‌ ಆಗಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

1

Pushpa 2: ಕಿಸಿಕ್‌ ಎಂದು ಕುಣಿದ ಶ್ರೀಲೀಲಾ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.