ವಸತಿ ವಂಚಿತರ ಬೇಡಿಕೆ ಪರಿಶೀಲಿಸಲು ಸಮಿತಿ

Team Udayavani, Jan 28, 2018, 11:19 AM IST

vasati-vanch.jpg

ಬೆಂಗಳೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಸಮಿತಿ ರಚಿಸಿದೆ.

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಮಿತಿ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್‌, ಅಭಿವೃದ್ಧಿ ಆಯುಕ್ತ ಡಿ.ವಿ.ಪ್ರಸಾದ್‌ ಅವರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಸಮಿತಿಯು ಆಗಾಗ ಸಭೆ ಸೇರಿ ಬೇಡಿಕೆಗಳ ಪರಿಶೀಲನೆ ನಡೆಸಲಿದೆ. 

ಇದಕ್ಕೂ ಮುನ್ನ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಹಾಗೂ ವಿಜಯಮ್ಮ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಭೂಮಿ ಹಾಗೂ ವಸತಿ ಹಕ್ಕು ವಂಚಿತರಿಗೆ ನ್ಯಾಯ ದೊರಕಿಸಿಕೊಡಲು ಸೂಕ್ತ ಕ್ರಮ ಕೈಗೊಳ್ಳಬೇಕು.

ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳ ಸಮಿತಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ತ್ವರಿತವಾಗಿ ಇತ್ಯರ್ಥವಾಗಬೇಕು ಎಂದು ಮನವಿ ಮಾಡಿದರು. ವಸತಿ ಸಚಿವ ಎಂ.ಕೃಷ್ಣಪ್ಪ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.