ಟಿಕೆಟ್‌ಗಾಗಿ ಯುವಕರು,ಹಿರಿಯರ ನಡುವೆ ಪೈಪೋಟಿ


Team Udayavani, Mar 31, 2018, 6:35 AM IST

Congress-700.jpg

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಯುವಕರು ಮತ್ತು ಹಿರಿಯ ನಾಯಕರ ನಡುವೆ ಪೈಪೋಟಿ ಆರಂಭವಾಗಿದೆ. ನಾಲ್ವರು ಹಾಲಿ ಶಾಸಕರ ಕ್ಷೇತ್ರಗಳಲ್ಲಿ ಯುವ ಕಾಂಗ್ರೆಸ್‌ ಪದಾಧಿಕಾರಿಗಳು ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದು ತಮಗೇ ಟಿಕೆಟ್‌ ನೀಡಬೇಕೆಂದು ರಾಹುಲ್‌ ಗಾಂಧಿ ಮೇಲೆ ಒತ್ತಡ ಹೇರುತ್ತಿದ್ದಾರೆ.

ಇನ್ನೊಂದೆಡೆ ಹಾಲಿ ಶಾಸಕರು ತಮಗೇ ಟಿಕೆಟ್‌ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ನಡುವೆ ಚುನಾವಣೆಯಲ್ಲಿ ಗೆಲುವು
ಮಾತ್ರ ಮಾನದಂಡವಾಗಿದ್ದು, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್‌ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್‌ ಹೇಳಿದ್ದಾರೆ ಎಂದು ತಿಳಿದು ಬಂದಿದೆ. 

ಯುವ ಕಾಂಗ್ರೆಸ್‌ ಘಟಕದ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಸಿಂಧನೂರು ಕ್ಷೇತ್ರದ ಆಕಾಂಕ್ಷಿಯಾಗಿದ್ದು, ಆ ಕ್ಷೇತ್ರದಲ್ಲಿ ಅವರ ಸಂಬಂಧಿ ಹಂಪನಗೌಡ ಬಾದರ್ಲಿ ಹಾಲಿ ಶಾಸಕರಾಗಿದ್ದಾರೆ. ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಕೃಷ್ಣಾ
ನಾಯಕ್‌ ಹೂವಿನ ಹಡಗಲಿ ಕ್ಷೇತ್ರದಲ್ಲಿ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಆ ಕ್ಷೇತ್ರದಲ್ಲಿ ಪಿ.ಟಿ. ಪರಮೇಶ್ವರ್‌ ನಾಯಕ್‌ ಹಾಲಿ ಶಾಸಕರಿದ್ದಾರೆ. ಮಂಗಳೂರು ಯುವ ಘಟಕದ ಅಧ್ಯಕ್ಷ ಮಿಥುನ್‌ ರೈ ಮೂಡಬಿದಿರೆಯಲ್ಲಿ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದು, ಅಭಯ್‌ ಚಂದ್ರ ಜೈನ್‌ ಹಾಲಿ ಶಾಸಕರಾಗಿದ್ದಾರೆ. ಬಳ್ಳಾರಿ ನಗರ ಕ್ಷೇತ್ರದಲ್ಲಿ ಅನಿಲ್‌ ಲಾಡ್‌ ಹಾಲಿ ಶಾಸಕರಿದ್ದು, ಬಳ್ಳಾರಿ ಯುವ ಘಟಕದ ಜಿಲ್ಲಾಧ್ಯಕ್ಷ ಹನುಮ ಕಿಶೋರ್‌ ಬಾಬು ಆಕಾಂಕ್ಷಿಯಾಗಿದ್ದಾರೆ.

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.