ಸಿಎಂ ಸೂಚಿಸುವ ಕ್ಷೇತ್ರ ದಿಂದ ಸ್ಪರ್ಧೆ: ನಟ ಶಶಿಕುಮಾರ್
Team Udayavani, Feb 14, 2018, 11:36 AM IST
ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದನಾಗಿ ಕಾರ್ಯನಿರ್ವಹಿಸಿದ್ದು, ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸುವ ಅಪೇಕ್ಷೆ ಹೊಂದಿದ್ದೇನೆ ಎಂದು ಮಾಜಿ ಸಂಸದ, ಚಿತ್ರನಟ ಶಶಿಕುಮಾರ್ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ಕ್ಷೇತ್ರಗಳಿಂದ ಕಣಕ್ಕಿಳಿಯುವಂತೆ ಕಾಂಗ್ರೆಸ್ ಕಾರ್ಯಕರ್ತರ ಒತ್ತಡವಿದೆ.
ಬಜೆಟ್ ಅಧಿವೇಶನದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸುವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದರು. ಮೊಳಕಾಲ್ಮೂರು ಮತ್ತು ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ನಾಲ್ಕು ಬಾರಿ ಪ್ರವಾಸ ಕೈಗೊಂಡಿದ್ದೇನೆ. ಈ ಎರಡೂ ಕ್ಷೇತ್ರಗಳ ಕಾರ್ಯಕರ್ತರ ಮತ್ತು ಮುಖಂಡರ ಮಾರ್ಗದರ್ಶನ ಪಡೆಯುತ್ತಿದ್ದೇನೆ. ನನ್ನ ಸ್ಪರ್ಧೆ ವಿಷಯದಲ್ಲಿ ಪಕ್ಷದ ನಿರ್ಧಾರವೇ ಅಂತಿಮ. ಎರಡು ಕ್ಷೇತ್ರಗಳಲ್ಲಿ ಒಂದರಲ್ಲಿ ಸ್ಪರ್ಧಿಸಲು ಖಂಡಿತವಾಗಿಯೂ ಅವಕಾಶ ದೊರೆಯುತ್ತದೆ ಎಂಬ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.