ಶಿವರಾಮೇಗೌಡ ವಿರುದ್ಧ ಆಯೋಗಕ್ಕೆ ದೂರು
Team Udayavani, Apr 4, 2019, 3:00 AM IST
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಟೀಕಿಸುವ ಭರಾಟೆಯಲ್ಲಿ ನಾಯ್ಡು ಹಾಗೂ ಬಲಿಜ ನಾಯ್ಡು ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಜೆಡಿಎಸ್ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಬಲಿಜ ಸಂಘಗಳ ಒಕ್ಕೂಟ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದೆ.
ರಾಜ್ಯದ ಮಂಡ್ಯ, ತುಮಕೂರು, ಹಾಸನ, ಮೈಸೂರು, ಚಿಕ್ಕಬಳ್ಳಾಪುರ ಸೇರಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಾಯ್ಡು ಹಾಗೂ ಬಲಿಜ ನಾಯ್ಡು ಸಮುದಾಯ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ.
ಆದರೆ, ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಟೀಕಿಸುವ ನೆಪದಲ್ಲಿ ಶಿವರಾಮೇಗೌಡ ಅವರು “ಬೆಂಗಳೂರು ಸುತ್ತಮುತ್ತ ನೆಲೆಸಿರುವ ನಾಯ್ಡುಗಳು ಈಗ ಮಂಡ್ಯಕ್ಕೆ ಬಂದಿದ್ದಾರೆ. ಮಂಡ್ಯವನ್ನು ನಾಯ್ಡುಮಯ ಮಾಡಲು ಹೊರಟಿದ್ದಾರೆ’ ಎಂದು ಸಮುದಾಯಕ್ಕೆ ಅಗೌರವ ತರುವ ರೀತಿಯಲ್ಲಿ ಮಾತನಾಡಿದ್ದಾರೆ.
ಆದ್ದರಿಂದ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಬಲಿಜ ಸಂಘಗಳ ಒಕ್ಕೂಟದ ಡಾ. ಶ್ರೀನಿವಾಸಬಾಬು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಲಿಖೀತ ದೂರು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.