ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದೂರು
Team Udayavani, Jun 10, 2018, 11:59 AM IST
ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಿರಿಯ ವಕೀಲ ನಟರಾಜ್ ಶರ್ಮಾ ಅವರು ದೂರು ದಾಖಲಿಸಿದ್ದು, ಕೇಂದ್ರ ಸರ್ಕಾರ ಗಂಗಾ ನದಿ ಶುದ್ಧಿಕರಣ ಯೋಜನೆ ಪೂರ್ಣಗೊಳಿಸಿಲ್ಲ.
ಕಪ್ಪು ಹಣವನ್ನು ಭಾರತಕ್ಕೆ ತಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಉಡುಪಿಯ ಪೇಜಾವರ ಶ್ರೀಗಳು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಪೇಜಾವರ ಶ್ರೀಗಳು ಒಬ್ಬ ಸನ್ಯಾಸಿ. ಅವರಿಗೆ ವಯಸ್ಸಾಗಿದೆ. ಅವರು ಸುದ್ದಿ ಮಾಧ್ಯಮಗಳನ್ನು ಗಮನಿಸಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟರಾಜ್ ಶರ್ಮಾ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.