ಜೆಡಿಎಸ್ನಿಂದ ದೂರು
Team Udayavani, Apr 5, 2018, 6:40 AM IST
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಲವು ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು
ಸಹಾಯಕ ಚುನಾವಣಾಧಿಕಾರಿಗಳ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಅಲ್ಲದೆ,ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಬಳಿಕವೂ ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ನೇಮಕಗೊಂಡಿರುವ ಹಲವು ನಿಗಮ-ಮಂಡಳಿ ಮತ್ತು ಆಯೋಗಗಳ ಅಧ್ಯಕ್ಷರು ಕಚೇರಿ, ಅಲ್ಲಿನ ಸಿಬ್ಬಂದಿ, ಮತ್ತು
ವಾಹನವನ್ನು ಬಳಸಿಕೊಳ್ಳುತ್ತಿದ್ದು, ಇದರ ವಿರುದಟಛಿ ಕಠಿಣ ಕ್ರಮ ಕೈಗೊಳ್ಳುವಂತೆಯೂ ಚುನಾವಣಾ ಆಯೋಗವನ್ನು
ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಡುಬಿದ್ರಿ,ಮಲ್ಪೆ,ಕುಂದಾಪುರ,ಹಂಗಾರಕಟ್ಟೆ ಸಹಿತ ರಾಜ್ಯದ 12 ಬಂದರುಗಳಿಗೆ ಹೈಟೆಕ್ ಸ್ಪರ್ಶ?
“ಕರಾಳ’ ಎಂಇಎಸ್ಗೆ ಹೈಕೋರ್ಟ್ ನೋಟಿಸ್; ನಿಲುವು ಸ್ಪಷ್ಟಪಡಿಸಲು ಎಂಇಎಸ್ಗೆ ಸೂಚನೆ
BJP: ವಿಜಯೇಂದ್ರ ವಿರುದ್ಧ ಈಗ ತಟಸ್ಥ ಬಣವೂ ಬಂಡಾಯ
ಸಿದ್ದು ಮುಂದೆ ಯಾರನ್ನೋ “ಸಿಎಂ’ ಅನ್ನೋದು ಅಪಮಾನ: ಸಿ.ಟಿ. ರವಿ
ವಿಟಿಯುನಲ್ಲಿ ಇಂಟರ್ನ್ ಶಿಪ್ ಬದಲು ಕೌಶಲಾಭಿವೃದ್ಧಿ ಕೋರ್ಸ್!
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್