ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು


Team Udayavani, Jul 19, 2017, 3:45 AM IST

Lokayuktha-600.jpg

ಸಕಾಲದಲ್ಲಿ ಬಳಸದೇ ಔಷಧ ನಾಶ
ಬೆಂಗಳೂರು: ಕೋಟ್ಯಾಂತರ ರೂ. ಮೌಲ್ಯದ ಔಷಧಗಳನ್ನು ಸೂಕ್ತ ಕಾಲದಲ್ಲಿ ಸದ್ಬಳಕೆ ಮಾಡಿಕೊಳ್ಳದೇ ನಾಶ ಮಾಡಿ ಕರ್ತವ್ಯ ಲೋಪ ಎಸಗಿದ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಈ ಕುರಿತು ಜೆಡಿಯು ಬೆಂಗಳೂರು ನಗರ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌. ನಾಗೇಶ್‌, ಮಂಗಳವಾರ ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ.

ಸರಕಾರಿ ಆಸ್ಪತ್ರೆಗಳಿಗೆ ಬರುವಂತಹ ರೋಗಿಗಳಿಗೆ ಔಷಧಗಳನ್ನು ನೀಡದೆ, ಗೋಡಾನ್‌ಗಳಲ್ಲಿ ದಾಸ್ತಾನು ಇಟ್ಟುಕೊಂಡಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು, ಬಳಿಕ ಸಹಜವಾಗಿಯೇ ಬಳಸುವ ಅವಧಿ ಮುಗಿದಿದ್ದರಿಂದ 49,1668 ಕೆ.ಜಿ.  ಔಷಧಗಳನ್ನು ನಾಶ ಮಾಡಿದ್ದಾರೆ. ಈ ಕಾರ್ಯಕ್ಕೆ 63 ಲಕ್ಷ ರೂ.ಗಳನ್ನು ಖಾಸಗಿ ಕಂಪೆನಿಗಳಿಗೆ ಪಾವತಿಸಿದ್ದಾರೆ. ಆದರೆ ನಿಗದಿತ ಅವಧಿಯೊಳಗಡೆ ಔಷಧಗಳನ್ನು ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ನೀಡಿದ್ದರೆ ಈ ರೀತಿ ನಾಶಪಡಿಸುವ ಅಗತ್ಯವಿರಲಿಲ್ಲ. ಈ ನಿಟ್ಟಿನಲ್ಲಿ ಕರ್ತವ್ಯಲೋಪ ಹಾಗೂ ಸರಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ಆರೋಪದ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ದೂರಿನಲ್ಲಿ ಕೋರಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

modi (4)

ಇಲಾಖಾ ಮುಖ್ಯಸ್ಥರಿಗೆ “ಮನ್‌ ಕೀ ಬಾತ್‌’ ಕೇಳುವುದು ಕಡ್ಡಾಯ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.