ಮಲಗುಂಡಿ ಸ್ವಚ್ಛತೆ ಆರೋಪದ ತನಿಖೆ ಪೂರ್ಣಗೊಳಿಸಿ: ಹೈಕೋರ್ಟ್‌

Team Udayavani, Jul 18, 2017, 11:54 AM IST

high-court.jpg

ಬೆಂಗಳೂರು: ಕೆಜಿಎಫ್ನ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್ ರಾಕ್‌ ಮೆಕ್ಯಾನಿಕ್ಸ್‌ನಲ್ಲಿ ಮಲ ಗುಂಡಿಗಳ ಸ್ವಚ್ಛತೆ ಕಾರ್ಯಕ್ಕೆ ಮನುಷ್ಯರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಸಂಬಂಧ ತನಿಖೆ ಪೂರ್ಣಗೊಳ್ಳಲಿ ಎಂದು ಹೈಕೋರ್ಟ್‌ ತಿಳಿಸಿದೆ.

ಈ ಆರೋಪ ಸಂಬಂಧ ಸಂಸ್ಥೆಯ ವಿರುದ್ಧ ಸ್ಥಳೀಯ ಪೊಲೀಸರು ಎಫ್ಐಆರ್‌ ದಾಖಲಿಸಬೇಕು ಎಂದು ಜೂ.9ರಂದು ಸಫಾಯಿ ಕರ್ಮಚಾರಿ ಆಯೋಗ ನೀಡಿದ್ದ ಆದೇಶ ರದ್ದುಪಡಿಸಲು ನಿರಾಕರಿಸಿರುವ ನ್ಯಾಯಮೂರ್ತಿ ಅಶೋಕ್‌ ಬಿ. ಹಿಂಚಿಗೇರಿ ಅವರಿದ್ದ ಏಕಸದಸ್ಯ ಪೀಠ, ಮಲಸ್ವಚ್ಛಗೊಳಿಸಲು ಮನುಷ್ಯರನ್ನು ಬಳಸುವುದು ಅಪರಾಧವಾಗಿದೆ. ಈ ಆರೋಪದ ಬಗ್ಗೆ ತನಿಖೆ ನಡೆಸಲು ಆದೇಶಿಸಲು ಆಯೋಗಕ್ಕೆ ಅಧಿಕಾರವಿದೆ ಎಂದೂ ತಿಳಿಸಿದೆ.

ಸಫಾಯಿ ಕರ್ಮಚಾರಿ ಆಯೋಗದ ಆದೇಶ ರದ್ದುಕೋರಿ ಇನ್‌ಸ್ಟಿಟ್ಯೂಟ್‌ನ ಹಿರಿಯ ವಿಜ್ಞಾನಿ ರಾಜನ್‌ ಬಾಬು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ನ್ಯಾಯಪೀಠ, ಈ ಆರೋಪದ ಬಗ್ಗೆ ತನಿಖೆ ಪೂರ್ಣಗೊಳ್ಳಲಿ ಎಂದು ಆದೇಶಿಸಿದೆ.

ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ರಾಕ್‌ ಮೆಕ್ಯಾನಿಕ್ಸ್‌ನ ಮಲಗುಂಡಿಗಳಲ್ಲಿ ಶೇಖರಣೆಯಾಗಿರುವ ಮಲವನ್ನು ಸ್ವಚ್ಛಗೊಳಿಸಲು ಮನುಷ್ಯರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌ ಸಫಾಯಿ ಕರ್ಮಚಾರಿ ಆಯೋಗಕ್ಕೆ ದೂರು ನೀಡಿತ್ತು.

ಈ ದೂರನ್ನು ಪರಿಶೀಲಿಸಿದ್ದ ಆಯೋಗ ಪರಿಶೀಲನೆ ನಡೆಸಿದಾಗ, ಮಲಗುಂಡಿ ಸ್ವಚ್ಛತೆಗೆ ಮನುಷ್ಯರನ್ನು ಬಳಸಿಕೊಳ್ಳುತಿರುವ ಸಂಗತಿ ಗೊತ್ತಾಗಿತ್ತು. ಹೀಗಾಗಿ ಸಂಸ್ಥೆಯ ವಿರುದ್ಧ ಎಫ್ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಆಯೋಗ ಸ್ಥಳೀಯ ಪೊಲೀಸರಿಗೆ ಆದೇಶಿಸಿತ್ತು.

ಟಾಪ್ ನ್ಯೂಸ್

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

3

Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್‌

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.