ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ: ಸೀಟು ಹಂಚಿಕೆ ಇಂದು


Team Udayavani, Apr 28, 2017, 10:46 AM IST

RTE-28.jpg

ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್‌ಟಿಇ) ಖಾಸಗಿ ಶಾಲೆಯಲ್ಲಿ ಲಭ್ಯವಿರುವ ಶೇ.25ರಷ್ಟು ಸೀಟು ಹಂಚಿಕೆಗೆ ಮೊದಲ ಸುತ್ತಿನ ಆನ್‌ಲೈನ್‌ ಲಾಟರಿ ಪ್ರಕ್ರಿಯೆ ಏ.28ರ ಮಧ್ಯಾಹ್ನ 3 ಗಂಟೆಗೆ ಸರ್ವಶಿಕ್ಷಾ ಅಭಿಯಾನದಲ್ಲಿ ನಡೆಯಲಿದೆ. 

ಹೆಚ್ಚು ಅರ್ಜಿಗಳು ಬಂದಿರುವ ಸೀಟುಗಳಿಗೆ ಲಾಟರಿ ಎತ್ತುವ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆಮಾಡಲಾಗುತ್ತಿದೆ ಸರ್ವಶಿಕ್ಷಾ ಅಭಿಯಾನದ ಮೂರನೇ ಮಹಡಿಯ ಸಭಾಂಗಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್ ಅಧ್ಯಕ್ಷತೆಯಲ್ಲಿ ಆನ್‌ಲೈನ್‌ ಲಾಟರಿ ಪ್ರಕ್ರಿಯೆ ನಡೆಯಲಿದೆ.

2017-18ನೇ ಸಾಲಿನಲ್ಲಿ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಅಡಿ 1,32,706 ಸೀಟು ಲಭ್ಯವಿದ್ದು, 2,10,661 ಅರ್ಜಿ ಸಲ್ಲಿಕೆಯಾಗಿದೆ. ಒಂದೇ ಶಾಲೆಗೆ ಹತ್ತಾರು ಅರ್ಜಿಗಳು  ಬಂದಿರುವುದರಿಂದ ಆನ್‌ಲೈನ್‌ ಲಾಟರಿ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ.ವಿಶೇಷ ಆದ್ಯತೆ ಮೇರೆಗೆ ನೀಡುವ ಸೀಟುಗಳನ್ನು ಪ್ರತ್ಯೇಕ ಮಾಡಲಾಗಿದೆ. ಆರಂಭದಲ್ಲಿ ವಿಶೇಷ ಆದ್ಯತೆ‌ ಮಕ್ಕಳಿಗೆ ಸೀಟು ಹಂಚಿಕೆಯಾಗುತ್ತದೆ. ಈ ವಿಭಾಗದಲ್ಲಿ ಆತ್ಮಹತ್ಯೆ ಹೊಂದಿದ ರೈತರ ಮಕ್ಕಳು, ಎಚ್‌ಐವಿ ಪೀಡಿತ ಮಕ್ಕಳು, ತೃತೀಯ ಲಿಂಗಿಗಳು, ವಲಸಿಗರ ಮಕ್ಕಳು, ಬೀದಿ ವಾಸಿಗಳ ಮಕ್ಕಳು, ವಿಕಲಚೇತನ ಮಕ್ಕಳು ಸೇರಿಕೊಂಡಿರುತ್ತಾರೆ.

ಮೊದಲ ಸುತ್ತಿನಲ್ಲಿ ಹಂಚಿಕೆಯಾಗಿ ಉಳಿದ ಸೀಟುಗಳಿಗೆ ಎರಡನೇ ಹಂತದಲ್ಲಿ ಹಂಚಿಕೆ ಮಾಡಲಾಗುತ್ತದೆ. ಲಾಟರಿ ಮೂಲಕ ಸೀಟು ಪಡೆದ ಮಕ್ಕಳ ಪಾಲಕರ ಮೊಬೈಲ್‌ಗೆ ತಕ್ಷಣ ಸಂದೇಶ ಹೋಗುತ್ತದೆ. ಯಾವ ಶಾಲೆಗೆ, ಎಷ್ಟು ದಿನದಲ್ಲಿ ಮಗುವನ್ನು ದಾಖಲಿಸಿಬೇಕು ಎಂಬಿತ್ಯಾದಿ ವಿವರ ಆ ಸಂದೇಶದಲ್ಲಿ ಇರುತ್ತದೆ.

ಅರ್ಜಿ ಸಲ್ಲಿಕೆ ವಿವರ
ಆತ್ಮಹತ್ಯೆ ಹೊಂದಿದ ರೈತರ ಮಕ್ಕಳ ವಿಭಾಗದಲ್ಲಿ -402, ಎಚ್‌ಐವಿ ಪೀಡಿತ ಮಕ್ಕಳಿಂದ -15, ಅನಾಥರು -411, ತೃತೀಯಲಿಂಗಿಗಳು- 104, ವಲಸಿಗರು ಮತ್ತು ಬೀದಿಬದಿ ವಾಸಿಗಳ ಮಕ್ಕಳು-528, ಅಂಗವಿಕಲ ಮಕ್ಕಳು-3548 ಅರ್ಜಿ ಸಲ್ಲಿಸಿದ್ದಾರೆ. ಹಾಗೆಯೇ, ಪರಿಶಿಷ್ಟ ಜಾತಿಯ 25,645, ಪರಿಶಿಷ್ಟ ಪಂಗಡದ 7,722, ಪ್ರವರ್ಗ-1ರ 43,727, ಪ್ರವರ್ಗ 2ಬಿ 54,204, ಪ್ರವರ್ಗ-3ಎ 18,056, ಪ್ರವರ್ಗ 3ಬಿ 27,946 ಮತ್ತು ದುರ್ಬಲ ವರ್ಗದಿಂದ 14,312 ಅರ್ಜಿ ಬಂದಿದೆ.

ಟಾಪ್ ನ್ಯೂಸ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

9

Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್‌ ಅವ್ಯವಸ್ಥೆ

8

Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!

Gadag; Shirahatti Constituency MLA Chandru Lamani car driver ends his life

Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.