ಕರ್ನಾಟಕ ಬಂದ್‌ಗೆ ಅವಕಾಶ ನೀಡದಂತೆ ಕಾಂಗ್ರೆಸ್‌ ಮನವಿ

Team Udayavani, May 27, 2018, 7:40 AM IST

congress-700.jpg

ಬೆಂಗಳೂರು: ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಮೇ 28 ರಂದು ರಾಜ್ ಸರ್ಕಾರದ ವಿರುದಟಛಿ ಪ್ರತಿಭಟನೆ ಮಾಡಲು ನಿರ್ಧರಿಸಿರುವ ಬಿಜೆಪಿ ಪ್ರತಿಭಟನೆಗೆ ಅವಕಾಶ ಕಲ್ಪಿಸಿಕೊಡ ಬಾರದು ಎಂದು ಕಾಂಗ್ರೆಸ್‌ ಡಿಜಿಪಿಗೆ ಮನವಿ ಸಲ್ಲಿಸಿದೆ.

ಕಾಂಗ್ರೆಸ್‌ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದ್‌ ರಾಜ್‌, ಜೇಮ್ಸ್‌ ಮಾರಿಟನ್‌ ಹಾಗೂ ಕೇರಳ ರಾಜ್ಯ ಸರ್ಕಾರದ ಪ್ರಕರಣ ದಲ್ಲಿ ಸಾರ್ವ ಜನಿಕರಿಗೆ ತೊಂದರೆಯಾಗುವ ಯಾವುದೇ ರೀತಿಯ ಬಂದ್‌ ಮತ್ತು ಹರತಾಳ ನಡೆಸದಂತೆ ಸುಪ್ರಿಂ ಕೋರ್ಟ್‌ ಆದೇಶ ಮಾಡಿದೆ. ಅಲ್ಲದೇ ಯಾವುದೇ ರಾಜಕೀಯ ಪಕ್ಷ ಅನಗತ್ಯ ಬಂದ್‌ ಆಚರಿಸಲು ನಿರ್ಬಂಧ ಹೇರಿದೆ.

ಹೀಗಾಗಿ ಪ್ರತಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಅನಗತ್ಯ ಬಂದ್‌ ಆಚರಿಸಲು ಮುಂದಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗಲಿದ್ದು, ಅವರು ಬಂದ್‌ ಆಚರಿಸಲು ಅವಕಾಶ ನೀಡದೆ ಸೂಕ್ತ
ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.