ಜನಾರ್ದನ ರೆಡ್ಡಿ ವಿರುದ್ಧ ಆಯೋಗಕ್ಕೆ ಕಾಂಗ್ರೆಸ್ ದೂರು
Team Udayavani, Apr 29, 2018, 6:05 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಅವಹೇಳನಕಾರಿಯಾಗಿ ಮಾತನಾಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ನೇತೃತ್ವದ ಕಾಂಗ್ರೆಸ್ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ದೂರು ನೀಡಿದ್ದು, ಚಿತ್ರದುರ್ಗದಲ್ಲಿ ಬಿಜೆಪಿ ಪರ ಪ್ರಚಾರ ಮಾಡುವ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾವಣ ಎಂದು ಕರೆದಿದ್ದು, ಬಾದಾಮಿಯಲ್ಲಿ ರಾವಣನನ್ನು ಸಂಹರಿಸಲು ರಾಮನನ್ನು ಸ್ಪರ್ಧೆಗೆ ನಿಲ್ಲಿಸಲಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.