ಕಾಂಗ್ರೆಸ್‌ ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ


Team Udayavani, Aug 2, 2018, 6:35 AM IST

congress-ministerssiddaramaiah.jpg

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬೆನ್ನಲ್ಲೇ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಾಂಗ್ರೆಸ್‌ ಸಚಿವರಿಗಾಗಿ ಔತಣಕೂಟ ಏರ್ಪಡಿಸಿದ್ದರು.

ಕಾವೇರಿ ನಿವಾಸದಲ್ಲಿ ಆಯೋಜಿಸಿದ್ದ  ಔತಣಕೂಟದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ,  ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸಚಿವರಾದ ಡಿ.ಕೆ.ಶಿವಕುಮಾರ್‌, ಆರ್‌.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್‌, ರಮೇಶ್‌ ಜಾರಕಿಹೊಳಿ, ಜಮೀರ್‌ ಅಹಮದ್‌, ಆರ್‌.ಶಂಕರ್‌, ರಾಜಶೇಖರ ಪಾಟೀಲ್‌, ವೆಂಕಟರಮಣಪ್ಪ, ಜಯಮಾಲಾ, ಕೃಷ್ಣ ಬೈರೇಗೌಡ ಪಾಲ್ಗೊಂಡಿದ್ದರು.

ನಗರದ ಶಾಸಕರಾದ ಮುನಿರತ್ನ, ಬೈರತಿ ಬಸವರಾಜ್‌, ಎಸ್‌.ಟಿ.ಸೋಮಶೇಖರ್‌ ಸಹ ಪಾಲ್ಗೊಂಡಿದ್ದು ವಿಶೇಷ. ಸಚಿವರು ಬರುತ್ತಿದ್ದಂತೆ ಸಿದ್ದರಾಮಯ್ಯ ಅವರು ಸ್ವಾಗತಿಸಿ ಉಪಚರಿಸಿದರು. ಉಭಯ ಕುಶಲೋಪರಿ ವಿಚಾರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ಸಂಬಂಧಿಸಿದಂತೆ ಕೆಲವು ಸಚಿವರಲ್ಲಿ ಅಸಮಾಧಾನ ಇದೆ ಎಂಬ ಹಿನ್ನೆಲೆಯಲ್ಲಿ ಖುದ್ದು ಚರ್ಚಿಸಲು ಔತಣಕೂಟ ಏರ್ಪಡಿಸಲಾಗಿತ್ತು. ಜತೆಗೆ ಲೋಕಸಭೆ ಚುನಾವಣೆ ನೇತೃತ್ವ ತಮಗೆ ಹೈಕಮಾಂಡ್‌ ವಹಿಸಿರುವ ಹಿನ್ನೆಲೆಯಲ್ಲಿ ಸಚಿವರ ಸಹಕಾರ ಪಡೆದು ಪಕ್ಷ ಬಲಪಡಿಸುವ ವಿಚಾರದಲ್ಲಿ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ. ಆದರೂ ಸಿದ್ದರಾಮಯ್ಯ ಅವರು ದಿಢೀರ್‌ ಔತಣಕೂಟ ಆಯೋಜಿಸಿದ ಬಗ್ಗೆ ನಾನಾ ರೀತಿಯ ವ್ಯಾಖ್ಯಾನಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿವೆ.

ಈ ಮಧ್ಯೆ, ಔತಣಕೂಟ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಎಲ್ಲರೂ ಒಟ್ಟಾಗಿ ಸೇರಿ ಊಟ ಮಾಡಲು ಸೇರುತ್ತಿದ್ದೇವೆ. ಇದರಲ್ಲಿ ವಿಶೇಷ ಏನೂ ಇಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.