ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
Team Udayavani, Sep 7, 2018, 12:17 PM IST
ಬೆಂಗಳೂರು: ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ಜಿಲ್ಲಾ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕವಿಕಾ ಮಾಜಿ ಅಧ್ಯಕ್ಷ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, 2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಅಚ್ಛೇ ದಿನ್ ಬರುತ್ತದೆ ಎಂದು ಜನರಿಗೆ ಭರವಸೆ ನೀಡಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದೆ.
ಆದರೆ, ನಿರಂತರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ, ಡಾಲರ್ ಎದುರು ರೂಪಾಯಿ ಬೆಲೆ ಕುಸಿತ ಕಾಣುತ್ತಿರುವುದು. ದೇಶದ ಆರ್ಥಿಕ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಿದೆ. ದೇಶದ ಇತಿಹಾಸದಲ್ಲಿಯೇ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರದ ದುರಾಡಳಿತವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.